Congress worker

ಸೊಂಟದಲ್ಲಿ ಗನ್​ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ ವ್ಯಕ್ತಿ ಪೊಲೀಸ್ ವಶಕ್ಕೆ, ತೀವ್ರ ವಿಚಾರಣೆ
ರಾಜ್ಯ

ಸೊಂಟದಲ್ಲಿ ಗನ್​ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ ವ್ಯಕ್ತಿ ಪೊಲೀಸ್ ವಶಕ್ಕೆ, ತೀವ್ರ ವಿಚಾರಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಸೋಮವಾರ ಭದ್ರತಾ ಲೋಪವಾಗಿದೆ.

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ ಐ ಆರ್
ರಾಜ್ಯ

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ ಐ ಆರ್

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದಡಿ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಗೋಮಾಂಸ ಸಾಗಣೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ಸೇರಿ ನಾಲ್ವರ ಬಂಧನ
ರಾಜ್ಯ

ಅಕ್ರಮ ಗೋಮಾಂಸ ಸಾಗಣೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ಸೇರಿ ನಾಲ್ವರ ಬಂಧನ

ಅಕ್ರಮ ಗೋಮಾಂಸ ಸಾಗಾಟಕ್ಕೆ ಹಣದ ಬೇಡಿಕೆಯಿಟ್ಟಿದ್ದ ಆರೋಪದ ಮೇಲೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತನ ಬಂಧನ
ರಾಜ್ಯ

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತನ ಬಂಧನ

ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

ಪೇಸಿಎಂ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಹಲ್ಲೆ: ಪೊಲೀಸ್ ಅಧಿಕಾರಿ ಅಮಾನತಿಗೆ ಸಿದ್ದರಾಮಯ್ಯ ಆಗ್ರಹ
ರಾಜಕೀಯ

ಪೇಸಿಎಂ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಹಲ್ಲೆ: ಪೊಲೀಸ್ ಅಧಿಕಾರಿ ಅಮಾನತಿಗೆ ಸಿದ್ದರಾಮಯ್ಯ ಆಗ್ರಹ

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪೇಸಿಎಂ ಟೀ ಶರ್ಟ್ ಧರಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ: ಕಾಂಗ್ರೆಸ್ ಕಾರ್ಯಕರ್ತ ಸೀಮೀನ್ನೆ ಪರಮೇಶ್ ಬರ್ಬರ ಹತ್ಯೆ 
ರಾಜ್ಯ

ದಾವಣಗೆರೆ: ಕಾಂಗ್ರೆಸ್ ಕಾರ್ಯಕರ್ತ ಸೀಮೀನ್ನೆ ಪರಮೇಶ್ ಬರ್ಬರ ಹತ್ಯೆ 

ಕಾಂಗ್ರೆಸ್ ಕಾರ್ಯಕರ್ತ ಸೀಮೀನ್ನೆ ಪರಮೇಶ್ ಅವರ ಬರ್ಭರ ಹತ್ಯೆಯಾಗಿದೆ.

ಹೊಡಿ-ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ? ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ?
ರಾಜಕೀಯ

ಹೊಡಿ-ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ? ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ?

ಪಕ್ಕದಲ್ಲಿ ಬಂದು ನಿಂತ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದೆ.

ಫೇಸ್ಬುಕ್ ಪೋಸ್ಟ್ ಕುರಿತು ಉಡುಪಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸರ ದೌರ್ಜನ್ಯ ಆರೋಪ: ತನಿಖೆಗೆ ಎಸ್ಪಿ ಆದೇಶ
ರಾಜ್ಯ

ಫೇಸ್ಬುಕ್ ಪೋಸ್ಟ್ ಕುರಿತು ಉಡುಪಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸರ ದೌರ್ಜನ್ಯ ಆರೋಪ: ತನಿಖೆಗೆ ಎಸ್ಪಿ ಆದೇಶ

ಫೇಸ್ಬುಕ್ ಪೋಸ್ಟ್ ವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣನಾಯಕ್ ಎಂಬುವವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ತನಿಖೆ ನಡೆಸುವಂತೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು ಕುಂದಾಪುರ ಡಿವೈಎಸ್ಪಿ ಶ್ರೀನಾಥ್ ಅವರಿಗೆ ಆದೇಶಿಸಿದ್ದಾರೆ. 

ಅಪಹರಣಕ್ಕೊಳಗಾಗಿದ್ದ ಕಾರ್ಪೋರೇಟರ್ ರಕ್ಷಣೆ: ನಾಲ್ವರು ಆರೋಪಿಗಳ ಬಂಧನ
ರಾಜ್ಯ

ಅಪಹರಣಕ್ಕೊಳಗಾಗಿದ್ದ ಕಾರ್ಪೋರೇಟರ್ ರಕ್ಷಣೆ: ನಾಲ್ವರು ಆರೋಪಿಗಳ ಬಂಧನ

ಕೊಪ್ಪಳ ಜಿಲ್ಲೆ ಗಂಗಾವತಿಯ ಕಾರ್ಪೊರೇಟರ್ ಮನೋಹರಸ್ವಾಮಿ ಅವರನ್ನು ಅಪಹರಿಸಿದ ನಾಲ್ವರು ಆರೋಪಿಗಳನ್ನು ಹಳಿಯಾಳದಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.