Congress workers

'ಬಿಜೆಪಿ ಭ್ರಷ್ಟ ನಾಯಕರಿಂದ ತುಂಬಿದೆ': ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧವೇ ಕಾಂಗ್ರೆಸ್ ಪ್ರತಿಭಟನೆ
ಪ್ರತಿಭಟನೆಯ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕರ್ನಾಟಕದ ಪ್ರಮುಖ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಮುಖವಾಡಗಳನ್ನು ಧರಿಸಿದ್ದರು.

'ಉಳಿದವರು ಏನು ಕಸ ಗುಡಿಸೋದಕ್ಕೆ ಬಂದಿದ್ದಾರಾ.., Useless fellows': ಡಿಕೆ..ಡಿಕೆ ಎಂದು ಕೂಗಿದ ಕಾರ್ಯಕರ್ತರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ; Video
ರಂದೀಪ್ ಸಿಂಗ್ ಸುರ್ಜೆವಾಲಾ ಮಾತನಾಡುವ ಮಧ್ಯೆ ಬಂದು ತಡೆದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಡಿಕೆ ಡಿಕೆ ಎಂದು ಹೇಳುವುದು ನಿಲ್ಲಿಸಿ, ವ್ಯಕ್ತಿ ಪೂಜೆ ಮಾಡುವುದಕ್ಕಿಂತ ಪಕ್ಷದ ಪೂಜೆ ಮಾಡಿ ಎಂದು ಹಿಂದೆಯೂ ಹೇಳಿದ್ದೇನೆ ಇಂದೂ ಹೇಳುತ್ತಿದ್ದೇನೆ ಎಂದು ಸಿಟ್ಟಿನಿಂದ ಎಚ್ಚರಿಕೆ ನೀಡಿದರು.

ಬಾಗಲಕೋಟೆಯಲ್ಲಿ 'ವೋಟಿಗಾಗಿ ನೋಟು' ಪ್ರಕರಣ: ವಿಡಿಯೊ ವೈರಲ್; ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ FIR ದಾಖಲು
ವಿಶೇಷವಾಗಿ ಮಹಿಳೆಯರನ್ನು ಒಳಗೊಂಡ ದೊಡ್ಡ ಗುಂಪುಗಳು ಸ್ಥಳದಲ್ಲಿ ಸೇರಿ, ಚೀಟಿಗಳನ್ನು ಹಿಡಿದು ಮತದಾನಕ್ಕೆ ಬದಲಾಗಿ ಹಣವನ್ನು ಕೇಳುತ್ತಿರುವುದು ಕಂಡುಬಂದಿದೆ.

Vote chori ವಿರುದ್ಧ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ ಸೇರಿ ಕಾಂಗ್ರೆಸ್ ಸಚಿವರು, ಶಾಸಕರು ಭಾಗಿ..!
ರಾಮಲೀಲಾ ಮೈದಾನದಲ್ಲಿ ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದಾರೆ.

ಬೆಂಗಳೂರು: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ
ಕನಿಷ್ಠ 20 ಕಾಂಗ್ರೆಸ್ ಕಾರ್ಯಕರ್ತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫಲಾನುಭವಿಗಳ ಕುರಿತು ನಿರ್ಲಕ್ಷ್ಯ; ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿದ್ದ 'ಕೈ' ಕಾರ್ಯಕರ್ತರಿಗೆ 7.65 ಕೋಟಿ ರೂ ಬಿಡುಗಡೆ: ಸರ್ಕಾರದ ನಡೆ ವಿರುದ್ಧ ತೀವ್ರ ಆಕ್ರೋಶ
ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣ ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಜಮೆ ಆಗುತ್ತಿಲ್ಲ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆ ಸಂಕಷ್ಟಕ್ಕೆ ಸಿಲುಕಿದ್ದು, ಟಿಕೆಟ್ ದರ ಏರಿಕೆ ಮಾಡಿ ಬರೆ ಎಳೆದಿದೆ.

Watch | ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಮುಂದುವರೆದ ಇಡಿ ದಾಳಿ; ಬಿಜೆಪಿ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೆ ಯತ್ನ; ರಾಮನಗರ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ

ಟೀಕೆಗಳನ್ನು ಸ್ವಾಗತಿಸಿ ಆದರೆ, ಸರ್ಕಾರವನ್ನು ಸಮರ್ಥಿಸಿಕೊಳ್ಳಿ: 'ಕೈ' ಕಾರ್ಯಕರ್ತರಿಗೆ ಡಿಕೆಶಿ ಕರೆ
ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ವಿಚಾರವನ್ನಿಟ್ಟುಕೊಂಡು ವಿಪಕ್ಷಗಳು ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಅವರು (ವಿರೋಧ ಪಕ್ಷ) ಬೆಂಗಳೂರಿನ ಹೆಸರನ್ನು ಹಾಳು ಮಾಡುತ್ತಿದ್ದಾರೆ.

ಬೆಂಬಲಿಗರನ್ನು ಮುಂದೆ ಇಟ್ಟುಕೊಂಡು ಪ್ರತಿಭಟನೆ ನಡೆಸುವುದು ಅತಿಯಾಯ್ತು, ಇದೇನು ಪ್ರಜಾಪ್ರಭುತ್ವನಾ?: ಖರ್ಗೆ ವಿರುದ್ಧ ಛಲವಾದಿ ನಾರಾಯಣ ಸ್ವಾಮಿ ಕಿಡಿ
ಪ್ರಿಯಾಂಕ್ ಖರ್ಗೆಯವರ ಹೆಸರನ್ನು ತೆಗೆದುಕೊಂಡು ಹೇಳಬಾರದಿತ್ತು. ನಮ್ಮ ನಾಯಕರಾದ ಯಡಿಯೂರಪ್ಪನವರು ಸೂಚಿಸಿದಂತೆ ಆ ಹೆಸರನ್ನು ವಾಪಸ್ ತೆಗೆದುಕೊಳ್ಳುತ್ತೇನೆ. ಇದರಿಂದ ಅವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ.

