Congress workers

ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆಯರ ನೃತ್ಯದ ವಿಡಿಯೋ ತಿರುಚಿದ ದುಷ್ಕರ್ಮಿಗಳು, ಎಫ್‌ಐಆರ್ ದಾಖಲು
ರಾಜ್ಯ

ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆಯರ ನೃತ್ಯದ ವಿಡಿಯೋ ತಿರುಚಿದ ದುಷ್ಕರ್ಮಿಗಳು, ಎಫ್‌ಐಆರ್ ದಾಖಲು

ಕಾಂಗ್ರೆಸ್‌ ಕಾರ್ಯಕರ್ತೆಯರ ಸಂಭ್ರಮಾಚರಣೆ ಮತ್ತು ನೃತ್ಯದ ವಿಡಿಯೋವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಎಫ್‌ಐಆರ್ ದಾಖಲಿಸಿದ್ದಾರೆ.

ನಗರಸಭೆ ಅಧ್ಯಕ್ಷರು, ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡುವೆ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ಓಪನ್
ರಾಜ್ಯ

ನಗರಸಭೆ ಅಧ್ಯಕ್ಷರು, ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡುವೆ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ಓಪನ್

ನಗರ ಪಾಲಿಕೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕೆಲ ಪಾಲಿಕೆ ಸದಸ್ಯರ ಪ್ರತಿಭಟನೆಯ ನಡುವೆ ಗುರುವಾರ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಯಿತು.

ಏಕಾಂಗಿಯಾಗಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ ಎಂದು ಯಾವತ್ತೂ ಹೇಳಿಲ್ಲ: ಡಿಕೆ ಶಿವಕುಮಾರ್
ರಾಜಕೀಯ

ಏಕಾಂಗಿಯಾಗಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ ಎಂದು ಯಾವತ್ತೂ ಹೇಳಿಲ್ಲ: ಡಿಕೆ ಶಿವಕುಮಾರ್

ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು 'ನಾನೊಬ್ಬನೇ' ಅಧಿಕಾರಕ್ಕೆ ತಂದಿದ್ದೇನೆ ಎಂದು ನಾನು ಎಂದಿಗೂ ಹೇಳಿಕೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ತಿಳಿಸಿದರು. ಡಿಕೆ ಶಿವಕುಮಾರ್ ಮಾತ್ರ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ ಎಂಬ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ
ರಾಜ್ಯ

ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

ಬುಧವಾರ ಇಲ್ಲಿ ಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಮೇಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಬಿಜೆಪಿ ಮುಕ್ತ ಭಾರತ ಮಾಡುವತ್ತ ಕಾರ್ಯೋನ್ಮುಖರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಕರೆ
ರಾಜಕೀಯ

ಬಿಜೆಪಿ ಮುಕ್ತ ಭಾರತ ಮಾಡುವತ್ತ ಕಾರ್ಯೋನ್ಮುಖರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಕರೆ

ಬಿಜೆಪಿಯಿಂದ ದೇಶವನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಕರೆ ನೀಡಿದರು.

ವಿಧಾನಸಭೆ ಅಧಿವೇಶನ: ವಿಧಾನಸೌಧ ಮುಂಭಾಗ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು
ರಾಜ್ಯ

ವಿಧಾನಸಭೆ ಅಧಿವೇಶನ: ವಿಧಾನಸೌಧ ಮುಂಭಾಗ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು, ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಪೂಜೆ ಸಲ್ಲಿಸಿದರು.

ಚಿಂಚೋಳಿಯಿಂದ ವಿಜಯನಗರಕ್ಕೆ ಕರೆತಂದ ನಕಲಿ ಮತದಾರರು: ಕಾಂಗ್ರೆಸ್ ಕಾರ್ಯಕರ್ತರಿಂದ ಪತ್ತೆ
ರಾಜ್ಯ

ಚಿಂಚೋಳಿಯಿಂದ ವಿಜಯನಗರಕ್ಕೆ ಕರೆತಂದ ನಕಲಿ ಮತದಾರರು: ಕಾಂಗ್ರೆಸ್ ಕಾರ್ಯಕರ್ತರಿಂದ ಪತ್ತೆ

ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಮಂಗಳೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ದೂರು- ಪ್ರತಿದೂರು ದಾಖಲು
ರಾಜ್ಯ

ಮಂಗಳೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ದೂರು- ಪ್ರತಿದೂರು ದಾಖಲು

ಮಂಗಳವಾರ ರಾತ್ರಿ ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿಎ ಮೊಹಿಯುದ್ದೀನ್ ಬಾವಾ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಜೆಡಿಎಸ್ ಕಾರ್ಯಕರ್ತರು ಪ್ರತಿದೂರು ದಾಖಲಿಸಿದ್ದಾರೆ. ಮತ್ತು ಪ್ರತಿದೂರು ದಾಖಲಾಗಿದೆ.

ವರುಣಾ: ಹತಾಶೆ ಮತ್ತು ಸೋಲಿನ ಭಯದಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಂದ ಕುಕೃತ್ಯ; ವಿ ಸೋಮಣ್ಣ- ಸಂಸದ ಪ್ರತಾಪ್ ಸಿಂಹ ಕಿಡಿ
ರಾಜಕೀಯ

ವರುಣಾ: ಹತಾಶೆ ಮತ್ತು ಸೋಲಿನ ಭಯದಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಂದ ಕುಕೃತ್ಯ; ವಿ ಸೋಮಣ್ಣ- ಸಂಸದ ಪ್ರತಾಪ್ ಸಿಂಹ ಕಿಡಿ

ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣ ಬಗ್ಗೆ ವರುಣಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪ್ರತಿಕ್ರಿಯಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆಯೇ ಈ ಗಲಾಟೆ ನಡೆದಿದೆ ಎಂದು ಆರೋಪಿಸಿದ್ದಾರೆ.