Congress workers

ಮುಂಬೈನಲ್ಲಿ ಅದಾನಿ ಗ್ರೂಪ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ಬಂಧನ
ಅದಾನಿ ಗ್ರೂಪ್ ಮತ್ತು ಅದರ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಕಟ್ಟಡದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ಮುಂಬೈ ಪೊಲೀಸರು ಸ್ಥಳೀಯ ಕಾಂಗ್ರೆಸ್ ನಾಯಕ ಭಾಯಿ ಜಗತಾಪ್ ಮತ್ತು ಪಕ್ಷದ ಇತರ ಹಲವಾರು ಕಾರ್ಯಕರ್ತರನ್ನು ಬುಧವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಿಗೆ ಬಿಜೆಪಿ ವಿರುದ್ಧ ಹೋರಾಡುವ ಧೈರ್ಯವಿದೆ: ಮಹಾಧಿವೇಶನದಲ್ಲಿ ಪ್ರಿಯಾಂಕಾ ಗಾಂಧಿ
ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ಒಂದಾಗುವ ನಿರೀಕ್ಷೆಗಳಿವೆ. ಆದರೆ, ಹೆಚ್ಚಿನ ನಿರೀಕ್ಷೆಗಳು ಕಾಂಗ್ರೆಸ್‌ನಿಂದ ಇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆ: ಪುರಭವನದಲ್ಲಿ ಭಾರೀ ಹೈಡ್ರಾಮಾ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾದ 'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದ ಪುರಭವನದಲ್ಲಿ ಸೋಮವಾರ ಹೈಡ್ರಾಮಾವೇ ನಡೆಯಿತು.

ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗಿಳಿದರೆ ನಿಮ್ಮ ಕಾನೂನು ವ್ಯವಸ್ಥೆ ಏನಾಗುತ್ತದೆ ಎಂದು ಯೋಚಿಸಿದ್ದೀರಾ?: ಡಿಕೆ ಶಿವಕುಮಾರ್ ಗುಡುಗು
ನಾವು ಕಾಂಗ್ರೆಸ್ ಪಕ್ಷದವರು. ನಮಗೆ ಹೋರಾಟದ ಇತಿಹಾಸ ಇದೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್. ಸಿಎಂ ಮತ್ತು ಸಚಿವರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ ಸನ್ನಿವೇಶವೇ ಬೇರೆಯೇ ಆಗಲಿದೆ .

ಕೇರಳ ಸಿಎಂಗೆ ಇರಿಸುಮುರಿಸು: ವಿಮಾನ ಪ್ರಯಾಣ ವೇಳೆ ಪಿಣರಾಯಿ ವಿಜಯನ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ, ವಿಡಿಯೋ!
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಣ್ಣೂರಿನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ವಿಮಾನದೊಳಗೆ ಪ್ರತಿಭಟನೆಯ ಬಿಸಿ ಎದುರಿಸಿದ್ದಾರೆ. ಈ ಮೂಲಕ ವಿಮಾನ ಪ್ರಯಾಣ ವೇಳೆ ಮುಖ್ಯಮಂತ್ರಿಗಳೊಬ್ಬರು ಪ್ರತಿಭಟನೆ ಬಿಸಿ ಎದುರಿಸಿದ ದೇಶದ ಮೊದಲ ಪ್ರಕರಣ ಇದೇ ಎನ್ನಲಾಗ್ತಿದೆ.

ಪಕ್ಷವೇ ಮೊದಲು, ನಾಯಕರಗಳ ವ್ಯಕ್ತಿ ಪೂಜೆ ಮಾಡಬೇಡಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಕಿವಿಮಾತು
ಪಕ್ಷದ ನಾಯಕರನ್ನು ಆರಾಧಿಸುವ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಭಾನುವಾರ ಕಿವಿಮಾತು ಹೇಳಿದ್ದಾರೆ.

ಕೇಂದ್ರ ಸಚಿವ ಅಜಯ್ ಮಿಶ್ರಾರ ವಾಹನದ ಮೇಲೆ ಮೊಟ್ಟೆ ಎಸೆದು, ಕಪ್ಪು ಬಾವುಟ ಪ್ರದರ್ಶಿಸಿದ ಕೈ ಕಾರ್ಯಕರ್ತರು
ಲಕ್ಕಿಂಪುರ್ ಖೇರಿ ಹಿಂಸಾಚಾರದಲ್ಲಿ ಕೇಂದ್ರ ಸಚಿವರ ಪುತ್ರನ ಕೈವಾಡ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು, ಕಪ್ಪು ಬಾವುಟ ಪ್ರದರ್ಶಿಸಿರುವ ಘಟನೆ ಇಲ್ಲಿನ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಚೌಕ ಬಳಿ ಭಾನುವಾರ ನಡೆದಿದೆ.

ರೈತರು, ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ: ಜನಸಾಮಾನ್ಯರಿಗೆ ಟ್ರಾಫಿಕ್ ಕಿರಿಕಿರಿ
ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಾಜ್ಯ ರೈತ ಸಂಘಟನೆಗಳು ಬೆಂಗಳೂರಿನ ಹೃದಯ ಭಾಗದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ಮಧ್ಯಾಹ್ನದವರೆ ಟ್ರಾಫಿಕ್ ಕಿರಿಕಿರಿ ಅನುಭವಿಸುವಂತಾಯಿತು.

ಯತ್ನಾಳ್ ಕಚೇರಿಗೆ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ: ಕಾಂಗ್ರೆಸ್ ಕಾರ್ಯಕರ್ತರ ವಶ
ಶಾಸಕರ ಭವನದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೊಠಡಿಯ ಬಾಗಿಲಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ ಅಂಟಿಸುವ ಮೂಲಕ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

