Congress workers

ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ: ಓರ್ವ ಗಂಭೀರ
ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಡೆದಿದೆ.

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ, ಕಾಂಗ್ರೆಸ್ ಕಾರ್ಯಕರ್ತರು: ಪ್ರಭು ಚವಾಣ್
ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡವರು ರೈತರಲ್ಲ, ಬದಲಾಗಿ ಅವರು ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್‌ನವರು, ಇನ್ನಿತರ ಪ್ರತಿಪಕ್ಷದವರು ರೈತರನ್ನು ಎತ್ತಿಕಟ್ಟಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ

ಮಂಡ್ಯ: ಹಾರದಲ್ಲಿದ್ದ ಸೇಬಿಗಾಗಿ ಕಾರ್ಯಕರ ಕಿತ್ತಾಟ, ಲಘು ಲಾಠಿ ಪ್ರಹಾರ
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರಕ್ಕಾಗಿ ತಾಲೂಕಿನ ಕಿಕ್ಕೇರಿ ಗ್ರಾಮಕ್ಕೆ ಆಗಮಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬೃಹತ್ ಸೇಬಿನ ಹಾರ ಹಾಕುವ ಮೂಲಕ ಸ್ವಾಗತಿಸಲಾಯಿತು.

ಹುಬ್ಬಳ್ಳಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪ್ರತಿಭಟನೆ ಬಿಸಿ, ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಳಿ ನಗರ ಹುಬ್ಬಳ್ಳಿ-ಧಾರವಾಡಕ್ಕೆ ಆಗಮಿಸಿದ ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಶನಿವಾರ ಪ್ರತಿಭಟನೆ ಎದುರಿಸುವ ಸಂದರ್ಭ ಎದುರಾಯಿತು.

ಪ್ರವಾಹ ಸಂತ್ರಸ್ತರಿಗೆ ನೆರವಾಗುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ
ನೆರೆಯಿಂದ ಬಾಧಿತವಾಗಿರುವ ಪ್ರದೇಶಗಳ ಕುರಿತು ಕಾಳಜಿ ವ್ಯಕ್ತಪಡಿಸಿರುವ ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿ, ಪ್ರವಾಹದಲ್ಲಿ ಸಿಲುಕಿದವರಿಗೆ ನೆರವು...

ಸುಳ್ಳು ಸಮೀಕ್ಷೆಗಳನ್ನು ನಂಬಿ ನಿರಾಶರಾಗಬೇಡಿ; ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ
ಪಕ್ಷದ ಕಾರ್ಯಕರ್ತರಲ್ಲಿ ನೈತಿಕ ಬಲ ತುಂಬಲು ಮುಂದಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...

ಹೈಕಮಾಂಡ್ ವಾರ್ನಿಂಗ್, ಡಿಕೆಶಿ ತಂತ್ರಕ್ಕೆ ಕ್ಯಾರೆ ಅನ್ನದ 'ಕೈ' ಕಾರ್ಯಕರ್ತರು: ರಾಜಿನಾಮೆ ನೀಡಿ ಸುಮಲತಾ ಪರ ಪ್ರಚಾರ!
ಮೈತ್ರಿ ಧರ್ಮದ ಪ್ರಕಾರ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು, ಆದರೆ ಮಂಡ್ಯದಲ್ಲಿ .....

ಬೆಳಗಾವಿ: ರಾಣಿ ಚೆನ್ನಮ್ಮ ವಿವಿಯಲ್ಲಿ ಜಾರಕಿಹೊಳಿ ಬೆಂಬಲಿಗರ ದಾಂಧಲೆ, ದಾದಾಗಿರಿ!
ವಿಶ್ವ ವಿದ್ಯಾನಿಲಯದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಶಾಸಕ ಹಾಗೂ ಸಂಸದರನ್ನು ಆಹ್ವಾನಿಸಿಲ್ಲ ಎಂದು ಆರೋಪಿಸಿ ಸತೀಶ ಜಾರಕಿಹೊಳಿ ಬೆಂಬಲಿಗರು ...

ಸಿಎಂ ದಂಗೆ ಹೇಳಿಕೆ ಬೆನ್ನಲ್ಲೇ ಬಿಎಸ್ವೈ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ದಂಗೆ ಹೇಳಿಕೆ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ...

