Congress Working Committee

ಬೆಳಗಾವಿ ಕಾಂಗ್ರೆಸ್ ಕಾರ್ಯಕಾರಿಣಿ: CWC ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚೆ, ಮಹತ್ವದ ನಿರ್ಧಾರ
ಮಹಾತ್ಮ ಗಾಂಧೀಜಿ ಅವರ ಮೌಲ್ಯಗಳ ಬಗ್ಗೆ ಹಾಗೂ ರಾಜಕೀಯದ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದ್ದು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆಪ್ತ ನಾಸೀರ್ ಹುಸೇನ್ ಗೆ ಸ್ಥಾನ!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅವರ ಅತ್ಯಾಪ್ತ ಹುಸೇನ್ ಕೂಡ ಸಿಡಬ್ಲ್ಯೂಸಿ ಸದಸ್ಯರಾಗಿದ್ದಾರೆ. ಇನ್ನಿಬ್ಬರು ಹಿರಿಯ ನಾಯಕರಾದ ಬಿಕೆ ಹರಿಪ್ರಸಾದ್ ಮತ್ತು ವೀರಪ್ಪ ಮೊಯ್ಲಿ ಅವರನ್ನು ಕಾಯಂ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ.

ಸರ್ವಸದಸ್ಯರ ಅಧಿವೇಶನಕ್ಕೆ ಮುನ್ನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಚುನಾವಣೆ ಬಗ್ಗೆ ಮೂಡಿದ ಅನುಮಾನ
ಛತ್ತೀಸ್‌ಗಢದ ರಾಯ್‌ಪುರದಲ್ಲಿ ಫೆಬ್ರವರಿ 24 ರಿಂದ 26 ರವರೆಗೆ ಕಾಂಗ್ರೆಸ್‌ನ 3 ದಿನಗಳ ಸರ್ವಸದಸ್ಯ ಅಧಿವೇಶನ ನಡೆಯಲಿದೆ.

ಗಾಂಧಿ ಕುಟುಂಬಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಶಾಶ್ವತ ಸ್ಥಾನ? ಪಕ್ಷದ ಸಂವಿಧಾನ ತಿದ್ದುಪಡಿ ಸಮಿತಿಯಲ್ಲಿ ಚರ್ಚೆ
ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (CWC) ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಶಾಶ್ವತ ಸ್ಥಾನ ನೀಡಲು ಕಾಂಗ್ರೆಸ್ ತನ್ನ ಸಂವಿಧಾನವನ್ನು ತಿದ್ದುಪಡಿ ಮಾಡಬಹುದು ಎಂದು ಮೂಲಗಳು ಹೇಳುತ್ತಿವೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ: ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಗೊಂದಲ, ನಾಯಕರಿಗೆ ಚುನಾವಣೆ ಮೇಲೆ ಒಲವು
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬುಧವಾರ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಈ ಹೊತ್ತಿನಲ್ಲಿ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ(CWC) ಚುನಾವಣೆ ನಡೆಸಲಿದ್ದಾರೆಯೇ ಎಂಬುದು ಅತ್ಯಂತ ನಿರ್ಣಾಯಕ ಪ್ರಶ್ನೆಯಾಗಿದೆ.

ಇದು ಒಂದು ಹುದ್ದೆಯ ಪ್ರಶ್ನೆಯಲ್ಲ ಬದಲಿಗೆ ನನ್ನ ದೇಶದ ಪ್ರಶ್ನೆ: ಸೋನಿಯಾಗೆ ಬರೆದ ಪತ್ರದಲ್ಲಿ ಕಪಿಲ್ ಸಿಬಲ್
ನಾಯಕತ್ವ ಬದಲಾವಣೆ, ಪಕ್ಷದ ನೀತಿ ನಡವಳಿಕೆಗಳ ಕುರಿತು ಸೋನಿಯಾ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ನ 23 ನಾಯಕರಲ್ಲಿ ಒಬ್ಬರಾದ ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಮಂಗಳವಾರ "ಇದು ಒಂದು ಹುದ್ದೆಯ ಬಗ್ಗೆ ಲ್ಲದೆ ಇಡೀ ದೇಶದ ಬಗ್ಗೆ ಹೆಚ್ಚು ಮಹತ್ವದ್ದಾಗಿದೆ " ಎಂದಿದ್ದಾರೆ.

ಹಿರಿಯ ನಾಯಕರಿಂದ ಸೋನಿಯಾ ಗಾಂಧಿಗೆ ಪತ್ರ: ಕಾರ್ಯಕಾರಿ ಸಮಿತಿ ಸಭೆಗೆ ಮುನ್ನ ಎದ್ದಿದಿಯೇ ಕಾಂಗ್ರೆಸ್ ನಲ್ಲಿ ಭಿನ್ನಮತ?
ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುವುದಕ್ಕೆ ಮೊದಲು ಪಕ್ಷದಲ್ಲಿ ನಾಯಕತ್ವ ವಿಚಾರವಾಗಿ ಆಂತರಿಕ ಭಿನ್ನಮತ ಎದ್ದಿದೆ ಎಂಬ ಮಾತುಗಳು ಕೇಳಿಬರುತ್ತಿದೆ.ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ಸಾಮೂಹಿಕ ನಾಯಕತ್ವಕ್ಕೆ ಒತ್ತಾಯಿಸುತ್ತಿದ್ದರೆ ಮತ್ತೊಂದು ಗುಂಪು ರಾಹುಲ್ ಗಾಂಧಿಯವರು ಮತ್ತೆ ಪಕ್ಷದ ಅಧ್ಯಕ್ಷರಾಗಬೇಕೆಂದು ಒತ್ತಾಯಿಸುತ್ತಿದ್ದಾರೆ ಎನ್ನಲಾಗುತ್ತಿದ

ರಾಜೀನಾಮೆಗೆ ರಾಹುಲ್ ಬಿಗಿಪಟ್ಟು: ನಾಯಕತ್ವ ಬಿಕ್ಕಟ್ಟು ಶಮನಕ್ಕೆ ನಾಲ್ಕು ದಿನದಲ್ಲಿ ಸಿಡಬ್ಲ್ಯುಸಿ ಸಭೆ
ಲೋಕಸಮರದಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ನಂತರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದಾರೆ.

ದೇಶವನ್ನು ಅಪಾಯಕಾರಿ ಆಡಳಿತದಿಂದ ರಕ್ಷಿಸಬೇಕಿದೆ: ಸೋನಿಯಾ ಗಾಂಧಿ
ಪ್ರಜಾಪ್ರಭುತ್ವದ ಮೌಲ್ಯಗಳೊಡನೆ ರಾಜಿ ಮಾಡಿಕೊಳ್ಳುವ ಅಪಾಯಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ, ಹಿರಿಯ ಣಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

