ದೇಶಪ್ರಿಯಾಂಕ ಗಾಂಧಿ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಗೆ ಹೆಚ್ಚಿನ ಬಲ- ಶಶಿ ತರೂರ್
ಉತ್ತರ ಪ್ರದೇಶ ಪ್ರಿಯಾಂಕ ಗಾಂಧಿ ವಾದ್ರ ಅವರ ಕರ್ಮ ಭೂಮಿ. ಅವರ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ಗೆ ಲಾಭವಾಗಿದೆ.ಪ್ರಿಯಾಂಕ ಗಾಂಧಿ ಪ್ರಭಾವದಿಂದ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ಬಂದಂತಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಶಶಿ ತರೂರ್ ಹೇಳಿದ್ದಾರೆ.