Congress ಬೆಂಗಳೂರು

ಆಪರೇಷನ್ ಕಮಲ ತನಿಖೆ ಕೈಬಿಟ್ಟ ಆದಾಯ ತೆರಿಗೆ ಇಲಾಖೆ
ಆಪರೇಷನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದಾಯ ತೆರಿಗೆ ಇಲಾಖೆಗೆ ನೀಡಿದ್ದ ದೂರಿನ ತನಿಖೆಯನ್ನು ಇಲಾಖೆ ಕೈಬಿಟ್ಟಿದೆ.

ಕಾಂಗ್ರೆಸ್ 'ದೊಡ್ಡ ಸಹೋದರ ' ರೀತಿಯಲ್ಲಿ ವರ್ತಿಸಬೇಕು - ಎನ್. ಮಹೇಶ್
ಸ್ವ ಪ್ರತಿಷ್ಠೆಯಿಂದ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಾಠ ಕಲಿತಿದ್ದು, ಮಧ್ಯಪ್ರದೇಶ , ರಾಜಸ್ತಾನ ಹಾಗೂ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ದೊಡ್ಡ ಸಹೋದರನ ರೀತಿಯಲ್ಲಿ ವರ್ತಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದ್ದಾರೆ.

ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಒಟ್ಟಾರೆ ಕಾಂಗ್ರೆಸ್ ಗೆ 846 ಗೆಲುವು, ಬಿಜೆಪಿಗೆ 778
ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೂ ಬಂದಿರುವ ಫಲಿತಾಂಶದಂತೆ ಕಾಂಗ್ರೆಸ್ 846 ಸ್ಥಾನಗಳಲ್ಲಿ ಗೆಲುವು ದಾಖಲಿಸುವುದರೊಂದಿಗೆ ಮುನ್ನಡೆ ಕಾಯ್ದುಕೊಂಡಿದೆ.

ನವೆಂಬರ್ ನೊಳಗೆ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಸೆಳೆಯಲು ಬಿಜೆಪಿಗೆ ಹೈಕಮಾಂಡ್ ಗಡುವು
ಜೆಡಿಎಸ್- ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ನವೆಂಬರ್ ವರೆಗೂ ಪ್ರಯತ್ನಿಸುತ್ತಿರುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮಯ ನೀಡಿದ್ದಾರೆ.

