ದೇಶರಾಜಸ್ಥಾನ: ಲೋಕಸಭಾ ಚುನಾವಣೆ ಹೀನಾಯ ಸೋಲಿನ ನಂತರ ಸಚಿನ್ ಪೈಲಟ್ 'ಗ್ರಾಮ ವಾಸ್ತವ್ಯ'
ಲೋಕಸಭಾ ಚುನಾವಣೆ ಹೀನಾಯ ಸೋಲಿನ ಬಳಿಕ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ದೆಹಲಿಯಲ್ಲಿದ್ದರೆ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಜಾಲೊರ್ - ಶಿರೊಹಿ ಮತ್ತು ಪಾಲಿ ಜಿಲ್ಲೆಗಳ ಹಳ್ಳಿಗಳಲ್ಲಿ ಸುತ್ತಾಡುತ್ತಾ ಜನರಿಗೆ ಹತ್ತಿರವಾಗಲು ಮುಂದಾಗಿದ್ದಾರೆ.