Congress,

ನಾಗೇಂದ್ರ ನಿರ್ಗಮನದಿಂದ ಎಚ್ಚೆತ್ತ ಕೈ ಪಾಳಯ; ಹಾನಿ ತಡೆಯಲು ST ಮತಬ್ಯಾಂಕ್ ಉಳಿಸಿಕೊಳ್ಳಲು ಮಾಸ್ಟರ್ ಪ್ಲ್ಯಾನ್..!
ಸಮುದಾಯದ ಆತಂಕಗಳನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ, ಬಳ್ಳಾರಿ ಸಂಸದ ಇ. ತುಕಾರಾಂ ಅವರ ಪತ್ನಿ ಹಾಗೂ ಪ್ರಮುಖ ಎಸ್‌ಟಿ ನಾಯಕಿಯಾಗಿರುವ ಸಂಡೂರು ಶಾಸಕಿ ಅನ್ನಪೂರ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆಯನ್ನು ಕಾಂಗ್ರೆಸ್ ಪರಿಶೀಲಿಸುತ್ತಿದೆ.

'ಯಾರ ಬಳಿ ಹಣವಿದೆಯೋ ಅವರ ಮೇಲೆ ಇ.ಡಿ ದಾಳಿ ನಡೆದಿದೆ, ಆದರೆ ನಮ್ಮ ಬಳಿ ಹಣವೇ ಇಲ್ಲ': ಸಚಿವ ಬಾಲಕೃಷ್ಣ
ಪಕ್ಷದ ಅತ್ಯುನ್ನತ ಸಮಿತಿಯಲ್ಲಿ ಸ್ಥಾನ ಪಡೆದ ನಂತರ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದರು ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ: ಸರ್ಕಾರಿ ವೈದ್ಯೆ ಡಾ. ಅಂಕಿತಾ ಮಾಡಿದ್ದೇನು?
ಬಾಗಲಕೋಟೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಉಮೇಶ್ ಮೇಟಿ ಅವರ ಸೊಸೆಯಾಗಿರುವ ಡಾ. ಅಂಕಿತಾ ಯರಗಲ್ ಅವರು ಪೂರ್ಣಾವಧಿ ಸ್ನಾತಕೋತ್ತರ(MD) ವ್ಯಾಸಂಗ ಮಾಡುತ್ತಿದ್ದಾರೆ.

ನನ್ನ ವಿರುದ್ಧ EDಗೆ ದೂರು ನೀಡಿದ್ದು ಯಾರು ಅಂತ ಗೊತ್ತು: ಇ.ಡಿ ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ; Video
ಮುಂದಿನ ದಿನಗಳಲ್ಲಿ ಸತ್ಯಾಂಶಗಳು ಮತ್ತು ದಾಖಲೆಗಳೊಂದಿಗೆ ತನಿಖೆಯನ್ನು ಎದುರಿಸುವುದಾಗಿ ಹಾಗೂ ಪ್ರಕರಣವನ್ನು ಕಾನೂನುಬದ್ಧವಾಗಿ ನಿಭಾಯಿಸುವುದಾಗಿಯೂ ಹೇಳಿದರು.

'ಅವ್ರಿಗೆ ಸಾತ್ ಖೂನ್ ಮಾಫ್, ಬಿಜೆಪಿಗೆ ಭ್ರಷ್ಟ ರಾಜಕಾರಣಿಗಳು ಹೋದ ತಕ್ಷಣ ಗಂಗಾ ಜಲದಿಂದ ಪವಿತ್ರ ಆಗ್ಬಿಡ್ತಾರೆ': ಪ್ರಿಯಾಂಕ್ ಖರ್ಗೆ; Video
ಇಂತಹ 196 ಇಡಿ ದಾಳಿಗಳು ಆಗಿವೆ ಎಂದು ನಾನು ಅಂಕಿ ಅಂಶ ಕೊಟ್ಟಿದ್ದೆ. ಎರಡು ಕೇಸ್‌ನಲ್ಲಿ ಮಾತ್ರ ಶಿಕ್ಷೆ ಆಗಿದೆ. ಎಲ್ಲಾ 196 ದಾಳಿಗಳಿಗೂ ಪ್ರೆಸ್ ನೋಟ್ ಬಿಡುಗಡೆ ಮಾಡಿದ್ದಾರೆ ಅಲ್ವಾ? ಶಿಕ್ಷೆ ಪ್ರಮಾಣ ಯಾಕೆ ಇಷ್ಟು ಕಮ್ಮಿ ಇದೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

10 ವರ್ಷಗಳಿಂದ ಬಿಜೆಪಿಗೆ ಸಮರ್ಪಿಸಿಕೊಂಡಿದ್ದೆ; ಅಪ್ಪ-ಮಕ್ಕಳ ಪಕ್ಷಕ್ಕೆ ಗುಡ್ ಬೈ; ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ
ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಮತ್ತು ನನ್ನ ಕಾರ್ಯಕರ್ತರನ್ನು ದೂರ ಮಾಡಿದರು. ನನ್ನ ವಿರುದ್ದ ಪಿತೂರಿ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಿಲ್ಲ,

ಸಿದ್ದರಾಮಯ್ಯ ದೆಹಲಿ ಭೇಟಿಗೂ ಅಸಮಾಧಾನಕ್ಕೂ ಸಂಬಂಧವಿಲ್ಲ: ಡಿಸಿಎಂ ಪರಮೇಶ್ವರ್
ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ರಾಜ್ಯಪಾಲರಿಂದ ನಡೆಯಬೇಕಿರುವ ಐವರು ವಿಧಾನ ಪರಿಷತ್ ಸದಸ್ಯರ ನಾಮನಿರ್ದೇಶನದ ಕುರಿತು ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ ಎಂಬ ಊಹಾಪೋಹಗಳು ಹರಡಿದ್ದವು.

'ವಂದೇ ಮಾತರಂ' ಕಾನೂನಾಗಿದೆ; ತಾಕತ್ತಿದ್ದರೆ ಅಧಿಕಾರಕ್ಕೆ ಬಂದು ಬದಲಾಯಿಸಿ, ನನ್ನ ಅಭ್ಯಂತರವಿಲ್ಲ: ಕಾಂಗ್ರೆಸ್‌ಗೆ ಒಮರ್ ಅಬ್ದುಲ್ಲಾ ತಿರುಗೇಟು!
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ವಂದೇ ಮಾತರಂ ಕುರಿತು ಪ್ರಮುಖ ಹೇಳಿಕೆ ನೀಡಿದ್ದಾರೆ. ವಂದೇ ಮಾತರಂನ ಪೂರ್ಣ ಆವೃತ್ತಿಯನ್ನು ಹಾಡುವುದು ಅಥವಾ ನುಡಿಸುವುದು ಕಾನೂನಾಗಿದ್ದು ಜಾರಿಯಲ್ಲಿರುವ ಶಾಸನಬದ್ಧ ನಿಬಂಧನೆಗಳನ್ನು ರಾಜ್ಯ ಸರ್ಕಾರಗಳು ಪಾಲಿಸಬೇಕು ಎಂದು ಹೇಳಿದರು.

ಹಿಂಸೆ ಫ್ಯಾಷನ್ ಆಗಿಬಿಟ್ಟಿದೆ: ಮಣಿಪುರಿ ಸಂಗೀತಗಾರನ ಹತ್ಯೆಗೆ ನ್ಯಾಯ ಒದಗಿಸುವುದಾಗಿ ರಾಹುಲ್ ಗಾಂಧಿ ಪ್ರತಿಜ್ಞೆ! Video
ಇದು ಕೇವಲ ಯುವಕನ ಹತ್ಯೆಯಲ್ಲ, ಮಣಿಪುರದ ಜನರಿಗೆ ದುರಂತವಾಗಿದೆ ಎಂದು ಹೇಳಿದರು. ಸಿಂಗ್ ಅವರ ಮೂಲದ ಕಾರಣದಿಂದಾಗಿ ದಾಳಿ ಮಾಡಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಈ ಘಟನೆ ಹಿಂಸೆ, ದ್ವೇಷ ಮತ್ತು ದುರಹಂಕಾರವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

