Congress,

'ಶರದ್ ಪವಾರ್ಗೆ ಬಿಗ್ ಶಾಕ್; ಎನ್‌ಸಿಪಿ(ಎಸ್‌ಪಿ) ಶಾಸಕ ರೋಹಿತ್ ಪವಾರ್ ಕಾಂಗ್ರೆಸ್ ಸೇರುವ ಸಾಧ್ಯತೆ'
"ವಾಸ್ತವವಾಗಿ, ಎನ್‌ಸಿಪಿ(ಎಸ್‌ಪಿ)ನಲ್ಲಿ ರೋಹಿತ್ ಮತ್ತು ಸುಪ್ರಿಯಾ ತಾಯಿ ನಡುವೆ ಯಾವುದೂ ಸರಿ ಇಲ್ಲ ಎಂದು ನಾನು ಭಾವಿಸುತ್ತೇನೆ.

ಕಾವೇರಿ ನೀರು ಹಂಚಿಕೆ ಆದೇಶ: ರಾಜ್ಯದ ಹಿತ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ; ಕಾಂಗ್ರೆಸ್ ವಿರುದ್ಧ BJP ಕಿಡಿ
ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳ ವಾಸ್ತವ ಸ್ಥಿತಿ, ಕುಡಿಯುವ ನೀರಿನ ಅಗತ್ಯತೆ, ರೈತರ ಪರಿಸ್ಥಿತಿ ಹಾಗೂ ಮುಂದಿನ ದಿನಗಳಲ್ಲಿ ಲಭ್ಯವಾಗಲಿರುವ ನೀರಿನ ಪ್ರಮಾಣದ ಕುರಿತು ವೈಜ್ಞಾನಿಕ ದತ್ತಾಂಶಗಳೊಂದಿಗೆ ಪ್ರಾಧಿಕಾರದ ಮುಂದೆ ಪರಿಣಾಮಕಾರಿಯಾಗಿ ವಾದ ಮಂಡಿಸುವಲ್ಲಿ ಸರ್ಕಾರ ವಿಫಲವಾಗಿದೆ.

2028ರ ಚುನಾವಣೆಗೆ BJP ರಣತಂತ್ರ: ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್‌ಗೆ ಟಕ್ಕರ್ ಕೊಡಲು ಸಜ್ಜು..!
ಕಾಂಗ್ರೆಸ್ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಗುರುವಾರ ಬಳ್ಳಾರಿಯಲ್ಲಿ ಅಂತ್ಯಗೊಳ್ಳಲಿದೆ. ಆದರೆ, ಪಾದಯಾತ್ರೆ ಮುಕ್ತಾಯದೊಂದಿಗೆ ಹೋರಾಟ ಅಂತ್ಯವಾಗುವುದಿಲ್ಲ.

ಸತೀಶ್ ಜಾರಕಿಹೊಳಿ ಕುಟುಂಬದ ಮೇಲೆ ED ದಾಳಿ: 'ರಾಜಕೀಯ ಸೇಡಿನ ಕ್ರಮದಿಂದ ನಮ್ಮನ್ನು ಕುಗ್ಗಿಸಲು ಸಾಧ್ಯವಿಲ್ಲ'; ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ
ತನಿಖಾ ಸಂಸ್ಥೆಗಳು ನಿಜವಾಗಿಯೂ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿವೆಯೇ ಅಥವಾ ರಾಜಕೀಯ ಅಸ್ತ್ರಗಳಾಗಿ ಬಳಸಲಾಗುತ್ತಿವೆಯೇ ಎಂದು ಪ್ರಶ್ನಿಸಿದ್ದಾರೆ.

3,260 ನಕಲಿ ಪಕ್ಷಗಳ ಮೂಲಕ 10,000 ಕೋಟಿ ಕಪ್ಪುಹಣ ಅಕ್ರಮ ವರ್ಗಾವಣೆ; ಬಿಜೆಪಿಯ 'ಸಿ' ಟೀಮ್ ಎಂದು ಕಾಂಗ್ರೆಸ್ ಆರೋಪ!
ದೇಶದ ಇತಿಹಾಸದಲ್ಲಿಯೇ ಅತಿದೊಡ್ಡ ತೆರಿಗೆ ಹಗರಣವನ್ನು ಬಯಲು ಮಾಡಿರುವುದಾಗಿ ಕಾಂಗ್ರೆಸ್ ಪಕ್ಷ ಹೇಳಿಕೊಂಡಿದೆ. ಎಐಸಿಸಿ ರಾಷ್ಟ್ರೀಯ ವಕ್ತಾರ ಮತ್ತು ಮಾಜಿ ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಪ್ರಮುಖ ಬಹಿರಂಗಪಡಿಸಿದೆ.

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?
ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿಯ 1,472.8 ಕೋಟಿ ರೂ.ಗಳ ಆದಾಯ ಅದೇ ಅವಧಿಯಲ್ಲಿ ಅದರ ಕೇಂದ್ರ ಪ್ರಧಾನ ಕಚೇರಿಯಲ್ಲಿ ಮಾತ್ರ ಬಂದ ಆದಾಯವಾಗಿದೆ ಎಂದು ಚುನಾವಣಾ ಆಯೋಗ ಬಹಿರಂಗಪಡಿಸಿದ ಅದರ ಖರ್ಚು ಹೇಳಿಕೆಗಳಲ್ಲಿ ತಿಳಿಸಲಾಗಿದೆ.

ವಂದೇ ಮಾತರಂ ಪೂರ್ಣ ಗೀತೆ ಹಾಡುವವರೆಗೆ ಎದ್ದು ನಿಂತು ಒಮರ್ ಅಬ್ದುಲ್ಲಾ ಗೌರವ: ಕಾಂಗ್ರೆಸ್ ಅಪಸ್ವರ; ಮಿತ್ರ ಪಕ್ಷಗಳ ನಡುವೆ ವಾಕ್ಸಮರ!
ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ನುಡಿಸಲಾಯಿತು. ಈ ವೇಳೆ ವೇದಿಕೆಯಲ್ಲಿದ್ದ ಒಮರ್ ಅಬ್ದುಲ್ಲಾ ಹಾಗೂ ಫಾರೂಕ್ ಅಬ್ದುಲ್ಲಾ ಇಬ್ಬರೂ ಹಾಡು ಮುಗಿಯುವವರೆಗೂ ಎದ್ದುನಿಂತು ಗೌರವ ಸೂಚಿಸಿದರು.

ಪರಮೇಶ್ವರ್ ಬಗ್ಗೆ ಸಿದ್ದರಾಮಯ್ಯಗೆ ವಿಶೇಷ ಅಂತಃಕರಣ; ಏನೀ ಹೊಸ ರಾಜಕೀಯ ಸಮೀಕರಣ? ಇಬ್ಬರ ಆಪ್ತತೆ ಕಂಡು ದಂಗಾಯ್ತು ರಾಜ್ಯ ರಾಜಕಾರಣ!
ಸಿದ್ದರಾಮಯ್ಯ ಬಸವಣ್ಣ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಸಾಕಾರಗೊಳಿಸಿದ್ದಾರೆ ಎಂದು ಡಾ. ಪರಮೇಶ್ವರ್ ಸಿದ್ದರಾಮಯ್ಯ ಜೊತೆಗಿರುವ ಫೋಟೋವನ್ನು ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಡಿಕೆಶಿ ಸರ್ಕಾರಕ್ಕೆ 100 ದಿನ: ಸೆಪ್ಟೆಂಬರ್ 10ರಂದು ಗ್ಯಾರಂಟಿ ಜನೋತ್ಸವ; ಫಲಾನುಭವಿಗಳ ಜೊತೆ ಸಿಎಂ ಮಹತ್ವದ ಸಭೆ..!
ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಜನಸಾಮಾನ್ಯರನ್ನು ತಲುಪಿರುವ ಕುರಿತು ಸಿಎಂ ಈ ವೇಳೆ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

