Congress,

ಡಿಕೆಶಿ ಸರ್ಕಾರಕ್ಕೆ 100 ದಿನ: ಸೆಪ್ಟೆಂಬರ್ 10ರಂದು ಗ್ಯಾರಂಟಿ ಜನೋತ್ಸವ; ಫಲಾನುಭವಿಗಳ ಜೊತೆ ಸಿಎಂ ಮಹತ್ವದ ಸಭೆ..!
ರಾಜ್ಯ

ಡಿಕೆಶಿ ಸರ್ಕಾರಕ್ಕೆ 100 ದಿನ: ಸೆಪ್ಟೆಂಬರ್ 10ರಂದು ಗ್ಯಾರಂಟಿ ಜನೋತ್ಸವ; ಫಲಾನುಭವಿಗಳ ಜೊತೆ ಸಿಎಂ ಮಹತ್ವದ ಸಭೆ..!

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಜನಸಾಮಾನ್ಯರನ್ನು ತಲುಪಿರುವ ಕುರಿತು ಸಿಎಂ ಈ ವೇಳೆ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಖರ್ಗೆ ಕಾರ್ಯಕ್ರಮ ಜಾಗದಲ್ಲಿ 'ಶುದ್ಧೀಕರಣ' ಪ್ರಕರಣ: ಒಂದು ತಿಂಗಳ ನಂತರ SC/ST ಕಾಯ್ದೆಯಡಿ FIR ದಾಖಲು!
ದೇಶ

ಖರ್ಗೆ ಕಾರ್ಯಕ್ರಮ ಜಾಗದಲ್ಲಿ 'ಶುದ್ಧೀಕರಣ' ಪ್ರಕರಣ: ಒಂದು ತಿಂಗಳ ನಂತರ SC/ST ಕಾಯ್ದೆಯಡಿ FIR ದಾಖಲು!

ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮದ ಜಾಗದಲ್ಲಿ ನಡೆದ ಶುದ್ಧೀಕರಣ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ.

ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ರೈಲು ಕೋಚ್ ನಿರ್ಮಿಸಿದೆವು: ಪ್ರಧಾನಿ ಮೋದಿ
ದೇಶ

ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ರೈಲು ಕೋಚ್ ನಿರ್ಮಿಸಿದೆವು: ಪ್ರಧಾನಿ ಮೋದಿ

ಕಾಂಗ್ರೆಸ್‌ 10 ವರ್ಷದಲ್ಲಿ 50 ಸಾವಿರ ಶೌಚಾಲಯಗಳನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ, ಆದರೆ, ನಾವು 50 ಸಾವಿರ ಆಧುನಿಕ ರೈಲು ಬೋಗಿಗಳನ್ನು ನಿರ್ಮಿಸಿದ್ದೇವೆ.

ರಾಹುಲ್ ಗಾಂಧಿ ಪ್ರಧಾನಿಯಾಗುವ ಬಗ್ಗೆ ಚುನಾವಣೆ ನಂತರ ನಿರ್ಧರಿಸಬೇಕು, ಈಗ ವಿಪಕ್ಷಗಳು ಬಹುಮತ ಪಡೆಯುವತ್ತ ನೋಡಲಿ: ಎಂಎ ಬೇಬಿ
ದೇಶ

ರಾಹುಲ್ ಗಾಂಧಿ ಪ್ರಧಾನಿಯಾಗುವ ಬಗ್ಗೆ ಚುನಾವಣೆ ನಂತರ ನಿರ್ಧರಿಸಬೇಕು, ಈಗ ವಿಪಕ್ಷಗಳು ಬಹುಮತ ಪಡೆಯುವತ್ತ ನೋಡಲಿ: ಎಂಎ ಬೇಬಿ

'ಬಿಜೆಪಿ ಸೋಲಿನ ನಂತರ ತಮಿಳುನಾಡಿನಲ್ಲಿ ಜೋಸೆಫ್ ವಿಜಯ್ ಅವರ ಹೆಸರನ್ನು ಕೂಡ ಭವಿಷ್ಯದ ಪ್ರಧಾನಿ ಅಭ್ಯರ್ಥಿಯ ಸಾಧ್ಯತೆಯಾಗಿ ಚರ್ಚಿಸಲಾಗಿದೆ ಎಂಬುದು ನನಗೆ ತಿಳಿದಿದೆ. ಆದರೆ ಅದು ಬೇರೆಯದೇ ವಿಷಯ' ಎಂದರು.

KPSC ಹಗರಣ: ನಮ್ಮಲ್ಲಿರುವ ರಹಸ್ಯ ದಾಖಲೆಗಳ ನಿಧಿ ಬಗ್ಗೆ ಅವರಿಗೆ ಕಲ್ಪನೆಯೂ ಇಲ್ಲ; ವಿಪಕ್ಷಗಳ ಆರೋಪಕ್ಕೆ ಡಿಕೆಶಿ ತಿರುಗೇಟು
ರಾಜಕೀಯ

KPSC ಹಗರಣ: ನಮ್ಮಲ್ಲಿರುವ ರಹಸ್ಯ ದಾಖಲೆಗಳ ನಿಧಿ ಬಗ್ಗೆ ಅವರಿಗೆ ಕಲ್ಪನೆಯೂ ಇಲ್ಲ; ವಿಪಕ್ಷಗಳ ಆರೋಪಕ್ಕೆ ಡಿಕೆಶಿ ತಿರುಗೇಟು

ಅವರು ಕನಸು ಕಾಣಲಿ, ಹಗಲುಗನಸು ಕಾಣಲಿ. ನಮ್ಮ ಬಳಿ ಏನಿದೆ ಎಂಬುದು ಅವರ ಕಲ್ಪನೆಯಲ್ಲೂ ಇಲ್ಲ. ನಮ್ಮ ‘ಗುಪ್ತ ನಿಧಿ’ಯಲ್ಲಿ ಏನಿದೆ ಎಂಬುದು ಅವರಿಗೆ ತಿಳಿದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

'ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಅದರಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದೆ': ಮಾಜಿ CM ಸಿದ್ದರಾಮಯ್ಯ; Video
ರಾಜಕೀಯ

'ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಅದರಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದೆ': ಮಾಜಿ CM ಸಿದ್ದರಾಮಯ್ಯ; Video

ಅನೇಕ ಮಂದಿ ನನಗೆ ರಾಜೀನಾಮೆ ನೀಡಬೇಡಿ ಸರ್ ಎಂದು ಹೇಳಿದ್ದರು ಎಂದು ಕೂಡ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಕಸರತ್ತು: ದೆಹಲಿಗೆ ಬಿ.ಕೆ ಹರಿಪ್ರಸಾದ್ ದೌಡು; ಹೈಕಮಾಂಡ್ ಜೊತೆ ಸಭೆ..!
ರಾಜ್ಯ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಕಸರತ್ತು: ದೆಹಲಿಗೆ ಬಿ.ಕೆ ಹರಿಪ್ರಸಾದ್ ದೌಡು; ಹೈಕಮಾಂಡ್ ಜೊತೆ ಸಭೆ..!

ದಕ್ಷಿಣ ಭಾರತದಲ್ಲೇ ಕಾಂಗ್ರೆಸ್‌ನ ಮೊದಲ ಮೀಸಲು ತರಬೇತಿ ಕೇಂದ್ರವನ್ನು ಸ್ಥಾಪಿಸಿ, ಜೆನ್‌-ಝಡ್ ಯುವಕರನ್ನು ಪಕ್ಷದ ಸಿದ್ಧಾಂತ ಹಾಗೂ ಸಂವಿಧಾನದ ಮೌಲ್ಯಗಳ ಕುರಿತು ತೊಡಗಿಸಿಕೊಳ್ಳಲು ಮತ್ತು ತರಬೇತಿ ನೀಡಲು ರಾಜ್ಯ ಕಾಂಗ್ರೆಸ್ ಯೋಜಿಸುತ್ತಿದೆ.

ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ: CM ಹೇಳಿಕೆ; ‘ಕಾಂಗ್ರೆಸ್‌ನಲ್ಲಿ ಭ್ರಷ್ಟರೇ ತುಂಬಿದ್ದಾರೆ’- ಆರ್. ಅಶೋಕ್ ವ್ಯಂಗ್ಯ..!
ರಾಜಕೀಯ

ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ: CM ಹೇಳಿಕೆ; ‘ಕಾಂಗ್ರೆಸ್‌ನಲ್ಲಿ ಭ್ರಷ್ಟರೇ ತುಂಬಿದ್ದಾರೆ’- ಆರ್. ಅಶೋಕ್ ವ್ಯಂಗ್ಯ..!

ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಆಡಳಿತಾರೂಢ ಪಕ್ಷದಲ್ಲಿನ ಭ್ರಷ್ಟಾಚಾರದ ಪ್ರಮಾಣವನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್‌ನಲ್ಲಿ ಇಷ್ಟೊಂದು ‘ನಾಗೇಂದ್ರ’ರು ಇದ್ದಾರೆ ಎಂಬುದನ್ನು ಸಿಎಂ ಅರಿವಿಲ್ಲದೆ ಒಪ್ಪಿಕೊಂಡಿರುವುದಕ್ಕೆ ವ್ಯಂಗ್ಯವಾಗಿ ಅಭಿನಂದನೆ ಸಲ್ಲಿಸುತ್ತೇನೆ.

AHINDA ಮುರಿದು 'HINDA' ಕಟ್ಟಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್; ಮಗನ ಭವಿಷ್ಯಕ್ಕಾಗಿ ಹಳೆಯ ಮಿತ್ರರಿಗೆ ಗೇಟ್‌ಪಾಸ್?
ರಾಜಕೀಯ

AHINDA ಮುರಿದು 'HINDA' ಕಟ್ಟಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್; ಮಗನ ಭವಿಷ್ಯಕ್ಕಾಗಿ ಹಳೆಯ ಮಿತ್ರರಿಗೆ ಗೇಟ್‌ಪಾಸ್?

ಅಲ್ಪಸಂಖ್ಯಾತರನ್ನು ಕೈಬಿಟ್ಟು, ಕೇವಲ ಹಿಂದುಳಿದ ವರ್ಗ ಹಾಗೂ ದಲಿತರನ್ನು ಒಳಗೊಂಡ ‘ಹಿಂದಾ’ (HINDA) ಒಕ್ಕೂಟವನ್ನು ಪುನರುಜ್ಜೀವನಗೊಳಿಸಲು ಹೊಸ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ.