Congress,

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವ
ಮೇ ತಿಂಗಳಲ್ಲಿ ಸರ್ಕಾರ ರಚನೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ನಿರ್ಧರಿಸಿದ ನಂತರ, ಆ ಹಳೆಯ ಪಕ್ಷಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಯಿತು.

'ಇಸ್ಲಾಂ ಶ್ರೇಷ್ಠ ಧರ್ಮ, ಮಠ-ಮಂದಿರ ಬದಲಿಗೆ ಹಜ್ ಯಾತ್ರೆಗೆ ಹೋಗೋ ಆಸೆಯಿದೆ': ಸಚಿವ ಬಸವರಾಜ ರಾಯರೆಡ್ಡಿ
ಇಸ್ಲಾಂ ಇಡೀ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಧರ್ಮವಾಗಿದ್ದು, ನನಗೆ ಹಜ್ ಯಾತ್ರೆಗೆ ಹೋಗುವ ಆಸೆಯಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

'ಜಾಮೀನು ಸಿಕ್ಕ ಮಾತ್ರಕ್ಕೆ ಪ್ರಕರಣ ಇತ್ಯರ್ಥ ಎಂದರ್ಥವಲ್ಲ': ಪ್ರಿಯಾಂಕ್ ಖರ್ಗೆ ಕುರಿತು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ
ಕಾನೂನು ಎಲ್ಲರನ್ನೂ ಸಮಾನವಾಗಿ ಪರಿಗಣಿಸುತ್ತದೆ. ಸಚಿವರ ಹೇಳಿಕೆಗಳಿಗೆ ಅವರನ್ನು ಹೊಣೆಗಾರರನ್ನಾಗಿಸಲು ಪಕ್ಷವು ನ್ಯಾಯಾಲಯದ ಮೊರೆ ಹೋಗಿದೆ ಎಂದು ತಿಳಿಸಿದರು.

ಬಿ ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್; ಕೊನೆಗೂ ಊಹಾಪೋಹಗಳಿಗೆ ತೆರೆ!
ಈ ಹಗರಣದಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಾದಿಸಿದ ನಾಗೇಂದ್ರ, ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ತಾವಾಗಿಯೇ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು.
BJP ಪಾದಯಾತ್ರೆಗೆ ಕಾಂಗ್ರೆಸ್ ಕೌಂಟರ್: ನಾಗೇಂದ್ರ ಬೆನ್ನಿಗೆ ನಿಂತ 'ಕೈ' ಪಡೆ; ST ಸಮುದಾಯದ ಅಸ್ತ್ರ ಪ್ರಯೋಗಕ್ಕೆ ಮುಂದು..!
ತಾವು ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಅವಕಾಶ ನೀಡುವಂತೆ ನಾಗೇಂದ್ರ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಬಿಜೆಪಿಯನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗಲಿದೆ ಎಂಬುದು ಅವರ ವಾದವಾಗಿದೆ ಎನ್ನಲಾಗಿದೆ.

ಕಾಂಗ್ರೆಸ್ ತೆಕ್ಕೆಗೆ ಕಲಬುರಗಿ ಮಹಾನಗರ ಪಾಲಿಕೆ; ಅಜ್ಮಲ್ ಗೋಲಾ ಮೇಯರ್, ಫರ್ಹಾನಾ ಜಹಗೀರದಾರ್ ಉಪಮೇಯರ್! Video
ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮೇಯರ್ ಆಗಿ ಅಜ್ಮಲ್ ಅಹ್ಮದ್ ಗೋಲಾ ಹಾಗೂ ಉಪಮೇಯರ್ ಆಗಿ ಫರ್ಹಾನಾ ಜಹಗೀರದಾರ್ ಆಯ್ಕೆಯಾಗಿದ್ದಾರೆ.

ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ; 'ದಲಿತ' ಚಂದ್ರಶೇಖರ್ ಕುಟುಂಬಕ್ಕೆ ನ್ಯಾಯ ಸಿಕ್ಕಿದೆಯೇ? ಆರ್ ಅಶೋಕ್ ಪ್ರಶ್ನೆ
ಸುಮಾರು 89 ಕೋಟಿ ರೂ.ಗಳ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ಆರೋಪದ ಹಿನ್ನೆಲೆಯಲ್ಲಿ, ತಮ್ಮನ್ನು ರಾಜ್ಯ ಸಚಿವ ಸಂಪುಟದಿಂದ ಕೈಬಿಡಬೇಕೆಂದು ವಿರೋಧ ಪಕ್ಷಗಳು ನಡೆಸಿದ ನಿರಂತರ ಪ್ರತಿಭಟನೆಯ ನಂತರ ನಾಗೇಂದ್ರ ಶುಕ್ರವಾರ ರಾಜೀನಾಮೆ ನೀಡಿದ್ದರು.

ನಮ್ಮ ದೇಶಕ್ಕೆ ಅಪಾಯ ಇರುವುದು RSS ನಿಂದಲ್ಲ, ಕಾಂಗ್ರೆಸ್ ನಿಂದ: HD ಕುಮಾರಸ್ವಾಮಿ
ಆಗಸ್ಟ್ 20ರಂದು ಯಾದಗಿರಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ ಮುಧೋಳ ಅವರು ಅಮಾನತು ಆದೇಶ ಹೊರಡಿಸಿದ್ದರು.

ಶಕ್ತಿ ಯೋಜನೆ ಸಕ್ಸಸ್ ಬೆನ್ನಲ್ಲೇ ಸಾರಿಗೆ ಸಂಸ್ಥೆಗಳಿಗೆ ಶಾಕ್; 5,650 ಕೋಟಿ ರೂ ಬಾಕಿ ಉಳಿಸಿಕೊಂಡ ಸರ್ಕಾರ!
ಇದರ ಜತೆಗೆ ವಿದ್ಯಾರ್ಥಿಗಳ ಬಸ್ ಪಾಸ್, ಸಾಲ ಹಾಗೂ ಬಡ್ಡಿ ಮರುಪಾವತಿ, ಕಟ್ಟಡ ನಿರ್ಮಾಣ, ಬಸ್‌ಗಳ ಖರೀದಿ, ಕಾರ್ಯಸಾಧ್ಯತಾ ಅಂತರ ನಿಧಿ (ವಿಜಿಎಫ್), ಮೋಟಾರು ವಾಹನ ತೆರಿಗೆ ವಿನಾಯಿತಿ ಸೇರಿದಂತೆ ಹಲವು ಉದ್ದೇಶಗಳಿಗೆ ಸಾರಿಗೆ ನಿಗಮಗಳಿಗೆ ಸರ್ಕಾರ ಆರ್ಥಿಕ ನೆರವು ನೀಡಿದೆ.

