Congress,

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೋರ್ಟ್ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.

'ಅದಾನಿಗೆ ರೆಡ್ ಕಾರ್ಪೆಟ್, ಜನರಿಗೆ ಬಿಸ್ಕೆಟ್': ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ; Video
“ಅದಾನಿಗೆ ರೆಡ್ ಕಾರ್ಪೆಟ್, ಜನರಿಗೆ ಬಿಸ್ಕತ್”, “ಡಿಕೆ ಸರ್ಕಾರ, ಭ್ರಷ್ಟರಿಗೆ ಅಧಿಕಾರ” ಎಂಬ ಘೋಷಣೆಗಳನ್ನು ಕೂಗಿದ ಪ್ರತಿಪಕ್ಷ ಸದಸ್ಯರು, ರಾಜ್ಯ ಸರ್ಕಾರ ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಮಣೆ ಹಾಕುತ್ತಿದ್ದು, ಸಾರ್ವಜನಿಕ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಡದ BJP ಪಟ್ಟು: ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದ ಆರೋಪಗಳು ಸಚಿವ ನಾಗೇಂದ್ರ ಮೇಲೆ ಇದ್ದು ಎಸ್‌ಐಟಿ ತನಿಖೆಯಲ್ಲಿ ಕ್ಲೀನ್‌ಚಿಟ್ ದೊರೆತಿದ್ದರೂ, ಇಡಿ ಮತ್ತು ಸಿಬಿಐ ಆರೋಪಪಟ್ಟಿ ಸಲ್ಲಿಸಿದ್ದು, ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

'ಕಾಂಗ್ರೆಸ್ ನಲ್ಲಿ 15 ಮಂದಿ SC-ST ಶಾಸಕರಿರುವುದು ವಿಪಕ್ಷಗಳ ಮತ್ಸರಕ್ಕೆ ಕಾರಣ; ಎಷ್ಟು ಸಚಿವರ ವಿರುದ್ಧ ಮೊಕದ್ದಮೆಗಳಿವೆ ಎಂದು ತಿಳಿಸಲಿ'
ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಶಕ್ತಿಯಿಲ್ಲ. ಇದುವರೆಗೆ ಯಾವ ಸಚಿವರ ಮೇಲೆ ಹಾಗೂ ಕೇಂದ್ರದ ಎಷ್ಟು ಸಚಿವರ ಮೇಲೆ ಮೊಕದ್ದಮೆಗಳಿವೆ ಎಂದು ಅವರೇ ತಿಳಿಸಲಿ,

ಪುತ್ತೂರು ಹಲ್ಲೆ ಪ್ರಕರಣ: 'ಅಪರಾಧಿಗಳು ಪೊಲೀಸರನ್ನೇ ಧಿಕ್ಕರಿಸುವಂತಾಗಿದೆ, ಇದು ಸರ್ಕಾರದ ಸಂಪೂರ್ಣ ವೈಫಲ್ಯ'; ಶೋಭಾ ಕರಂದ್ಲಾಜೆ ವಾಗ್ದಾಳಿ
ಮಹಿಳೆಯೊಬ್ಬರ ಮೇಲೆ ಹಾಡಹಗಲೇ ಹಲ್ಲೆ ನಡೆಸಲಾಗಿದೆ. ಬಳಿಕ ಹಲ್ಲೆ ನಡೆಸಿದವರು ಪೊಲೀಸ್ ಜೀಪ್ ಒಳಗೆ ಪ್ರವೇಶಿಸಿ, ಪೊಲೀಸರ ಸಮ್ಮುಖದಲ್ಲೇ ಹಲ್ಲೆ ಮುಂದುವರಿಸಿದ್ದಾರೆ.

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಅಸಮಾಧಾನ!
ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರು ಭಾನುವಾರ ಬೆಳಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

'ನನಗೆ ಇದು ತೀರಾ ಸುಲಭದ ಕೆಲಸ, ಆದರೆ ರಾಹುಲ್ ಗಾಂಧಿಗೆ ತರಬೇತಿ ಅಗತ್ಯವಿದೆ': ಕಿರಣ್ ರಿಜಿಜು
'ಈಜಲು ಬರದಿದ್ದರೆ ಎಂದಿಗೂ ಆಳವಾದ ನೀರಿಗೆ ಹೋಗಬೇಡಿ. ನದಿಯಲ್ಲಿ ಅನೇಕರು ಮುಳುಗಿ ಮೃತಪಟ್ಟಿದ್ದಾರೆ. ಅರುಣಾಚಲ ಪ್ರದೇಶದ ನದಿಗಳು ವಿಶಾಲವಾದ ಮತ್ತು ಅತ್ಯಂತ ಆಳವಾದವು' ಎಂದು ಅವರು ಬರೆದಿದ್ದಾರೆ.

ನಾಗೇಂದ್ರ ಪರ 'ಕೈ' ಸಚಿವರ ಬ್ಯಾಟಿಂಗ್: ಸದನಕ್ಕೆ ಅಡ್ಡಿಪಡಿಸುತ್ತಿರುವ ಬಿಜೆಪಿ ವಿರುದ್ಧ ತೀವ್ರ ಕಿಡಿ
ನಾಗೇಂದ್ರ ವಿಚಾರವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದ್ದು, ಇದನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ. ನಾಗೇಂದ್ರ ಅವರ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ನೋಟಿಸ್ ನೀಡಿ, ಅವರನ್ನು ಸಚಿವ ಸಂಪುಟಕ್ಕೆ ಏಕೆ ಮರುಸೇರ್ಪಡೆಗೊಳಿಸಲಾಗಿದೆ ಎಂಬುದಕ್ಕೆ ಸರ್ಕಾರದಿಂದ ಉತ್ತರ ಪಡೆಯಬಹುದಿತ್ತು.

ಹುಡುಗರು ನಿಂದಿಸಿದರೆ ಸಮಸ್ಯೆಯಿಲ್ಲವೇ? ಹುಡುಗಿಯರು ಬಳಸಿದರೆ ಮಾತ್ರ 'ಸಾಂಸ್ಕೃತಿಕ ಆಘಾತ'ವೇ?: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿ ದೇಶದಲ್ಲಿ ಮಹಿಳೆಯರು ಎದುರಿಸುತ್ತಿರುವ ವಿವಿಧ ಬಗೆಯ ಹಿಂಸಾಚಾರಗಳ ಕುರಿತು ಮಾತನಾಡಿದರು.

