Congress,

ಛತ್ರೋನ್ ಕಿ ಗೂಂಜ್ ಅಲ್ಲ ಇದು ಪೈಸೆ ಕಿ ಗೂಂಜ್: ರಾಹುಲ್ ಕಾರ್ಯಕ್ರಮದ ಪ್ರಚಾರಕ್ಕೆ ಇನ್‌ಫ್ಲುಯೆನ್ಸರ್‌ಗಳಿಗೆ ₹35 ಸಾವಿರ ಆಫರ್!
ರಾಹುಲ್ ಗಾಂಧಿಯವರ ಛತ್ರೋನ್ ಕಿ ಗೂಂಜ್ ಕಾರ್ಯಕ್ರಮವನ್ನು ಬಿಜೆಪಿ ಟೀಕಿಸಿದ್ದು, ಛತ್ರೋನ್ ಕಿ ಗೂಂಜ್ ಅಲ್ಲ ಬದಲಾಗಿ, 'ಪೈಸೆ ಕಿ ಗೂಂಜ್' ಎಂದು ಕರೆದಿದೆ. ಈ ಮೂಲಕ ಯುವಕರನ್ನು ಸೆಳೆಯಲು ಕಾಂಗ್ರೆಸ್, ಇನ್‌ಫ್ಲುಯೆನ್ಸರ್ಸ್ ಗಳಿಗೆ ಸಾವಿರಾರು ರೂಪಾಯಿಗಳವರೆಗೆ ಹಣ ನೀಡಿದೆ ಎಂದು ಬಿಜೆಪಿ ಆರೋಪಿಸಿದೆ.

ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು: ಸಾಕ್ಷ್ಯವಿದ್ದರೆ ಸದನದ ಮುಂದಿಡಿ, ಚರ್ಚಿಸೋಣ- ಸಿಎಂ ಡಿ.ಕೆ ಶಿವಕುಮಾರ್
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದೆ. ಸರ್ಕಾರಕ್ಕೂ ಅದರಲ್ಲಿ ಯಾವುದೇ ತಕರಾರಿಲ್ಲ. ಪ್ರತಿಭಟನೆಗೂ ಮುನ್ನ ಸಭಾಪತಿಗೆ ನೋಟಿಸ್ ನೀಡಿ, ನಾಗೇಂದ್ರ ಅವರ ವಿಚಾರವನ್ನು ಸದನದಲ್ಲಿ ಚರ್ಚಿಸಿ, ವಿಷಯವನ್ನು ಜನರ ಮುಂದಿಡುವಂತೆ ಪ್ರತಿಪಕ್ಷಕ್ಕೆ ಮನವಿ ಮಾಡಿದರು.

"ನಾಗೇಂದ್ರ ಅಪರಾಧಿ": ಪ್ರತಿಭಟನೆ ವೇಳೆ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ ಸಚಿವ ಶಿವಲಿಂಗೇಗೌಡ
ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ ವೇಳೆ, ಅಬಕಾರಿ ಸಚಿವ ಶಿವಲಿಂಗೇಗೌಡ ತಮ್ಮ ಹೇಳಿಕೆಯಿಂದ ಪೇಚಿಗೆ ಸಿಲುಕಿದ ಘಟನೆ ನಡೆಯಿತು.

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಜೈಲಿನಲ್ಲೇ ನಿಧನ!
ಡಿಸೆಂಬರ್ 17, 2018 ರಂದು ದೆಹಲಿ ಹೈಕೋರ್ಟ್ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಹಲ್ದ್ವಾನಿ 'ಶುದ್ಧೀಕರಣ' ವಿವಾದ: ಕಾಂಗ್ರೆಸ್ ನಾಯಕರ ಮೌನಕ್ಕೆ ಮಲ್ಲಿಕಾರ್ಜುನ ಖರ್ಗೆ ಬೇಸರ; 'ನನಗೆ ನೋವಾಗಿದೆ' ಎಂದ ಅಧ್ಯಕ್ಷ..!
ಮಾಧ್ಯಮಗಳಲ್ಲಿ ಹೆಚ್ಚಿನ ಅವಕಾಶ ಪಡೆಯುವ ಕೆಲವು ‘ಚೆನ್ನಾಗಿ ಕಾಣುವ’ ನಾಯಕರು ಕೂಡ ಈ ವಿಚಾರದ ಬಗ್ಗೆ ಧ್ವನಿ ಎತ್ತದಿರುವುದಕ್ಕೆ ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ, 'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ನಾಲ್ಕು ಗಂಟೆಗಳ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಮೋದಿ ಸರ್ಕಾರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ; 'ಶಿಕ್ಷಣದಿಂದ ಉದ್ಯೋಗಕ್ಕೆ ಮಾರ್ಗಸೂಚಿ' ಸಿದ್ಧಪಡಿಸಬೇಕು: ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿದೆ. ಕಾಂಗ್ರೆಸ್ ಸ್ಪಷ್ಟ, ಸಮಗ್ರ ಮತ್ತು ಸಮಯಕ್ಕೆ ಅನುಗುಣವಾಗಿ 'ಶಿಕ್ಷಣದಿಂದ ಉದ್ಯೋಗಕ್ಕೆ ಮಾರ್ಗಸೂಚಿ'ಯನ್ನು ಸಿದ್ಧಪಡಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!
ಬಿಜೆಪಿ ಮತ್ತು ಜೆಡಿಎಸ್ ಶಾಸಕರು ತಮ್ಮ ಪ್ರತಿಭಟನೆ ನಡೆಸಲು ಬಯಸಿದರೆ ಸದನದ ಬಾವಿಗೆ ಬರುವಂತೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಜಿ.ಎಸ್. ಪಾಟೀಲ್ ಹೇಳಿದ್ದು ಇದಕ್ಕೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಮುಖ್ಯಮಂತ್ರಿಯಾದ ಬಳಿಕ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ CLP ಸಭೆ; ಸಿದ್ದರಾಮಯ್ಯ ಸೇರಿ ಅತೃಪ್ತ ಶಾಸಕರು ಗೈರು; Video
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಇಂದು ನನ್ನ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಮೊದಲ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಯಿತು. ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಕೇಂದ್ರಿತ ಆಡಳಿತಕ್ಕೆ ಸಂಬಂಧಿಸಿದಂತೆ ಶಾಸಕರು ಮತ್ತು ನಾಯಕರೊಂದಿಗೆ ವಿಸ್ತೃತ ಚರ್ಚೆ ನಡೆಸಲಾಯಿತು.

