Congress,

ಮಧು ಬಂಗಾರಪ್ಪ, MLCಗಳ ಬಣ್ಣ ಬಯಲು ಮಾಡುತ್ತೇನೆ; Video ಕ್ಲಿಪ್‌ಗಳಿವೆ, CMಗೆ ಕೊಡುತ್ತೇನೆ: ಹೆಚ್.ಎಸ್ ಸುಂದರೇಶ್ ಹೊಸ ಬಾಂಬ್
ಶೀಘ್ರದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳ ಬಗ್ಗೆ ಅವರಿಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದರು.

CEC ಜ್ಞಾನೇಶ್ ಕುಮಾರ್ ದಲಿತ ಎಂಬ ಕಾರಣಕ್ಕೆ ಕಾಂಗ್ರೆಸ್ ಅವಮಾನಿಸುತ್ತಿದೆ: ಗೋವಿಂದ ಕಾರಜೋಳ
ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಗೋವಿಂದ ಕಾರಜೋಳ ಅವರು, ಜ್ಞಾನೇಶ್ ಕುಮಾರ್ ಅವರು ಒಬ್ಬ ದಲಿತ ಐಎಎಸ್ ಅಧಿಕಾರಿ ಎಂಬ ಕಾರಣಕ್ಕೆ ಕಾಂಗ್ರೆಸ್ ಅವರನ್ನು ಸಹಿಸಿಕೊಳ್ಳಲಾಗದೇ ಸಂವಿಧಾನಿಕ ಹುದ್ದೆಗೆ ಅವಮಾನ.

ಭಿನ್ನಾಭಿಪ್ರಾಯ ಯಾವ ಕಾರಣಕ್ಕೆ? ಸತ್ಯಾಂಶವನ್ನು ದೇಶದ ಮುಂದೆ ಬಹಿರಂಗಪಡಿಸಿ: ಚುನಾವಣಾ ಆಯೋಗಕ್ಕೆ ಕುಮಾರಸ್ವಾಮಿ ಆಗ್ರಹ
ಚುನಾವಣಾ ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ತನ್ನ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳಲು ಆಯೋಗದೊಳಗಿನ ಭಿನ್ನಾಭಿಪ್ರಾಯಕ್ಕೆ ಕಾರಣವನ್ನು ಅದು ಸ್ವತಃ ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಪ್ರತಿಪಾದಿಸಿದರು.

ಬಿಜೆಪಿಯಿಂದ Gen-Z ಗಳ ಹಕ್ಕು ಕಸಿಯುವ ಕೆಲಸ; ಅಮಿತ್ ಶಾ-ಮೋದಿಯಿಂದ ಗೌಪ್ಯ ಸೂಚನೆ: ಬಿ.ಕೆ ಹರಿಪ್ರಸಾದ್
2015 ರಿಂದ ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಚುನಾವಣಾ ಆಯೋಗ ಅಕ್ರಮ ಮಾಡುತ್ತಿದೆ. ಕರ್ನಾಟಕದಲ್ಲಿ ಸುಮಾರು 1.50 ಕೋಟಿ ಮತದಾರರನ್ನ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ.

ಪ್ರಣಾಳಿಕೆ ಭರವಸೆಗಳನ್ನು ಈಡೇರಿಸದೆ ಸರ್ಕಾರ ಮರೆತಿದೆ: ಸ್ವಪಕ್ಷ ವಿರುದ್ಧವೇ ಹಿರಿಯ ಶಾಸಕ ಬಿ.ಆರ್ ಪಾಟೀಲ್ ಗರಂ
ಬಜೆಟ್ ಮಂಡನೆಗೂ ಮುನ್ನ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದಾಗ, ಈ ತಿದ್ದುಪಡಿಗಳನ್ನು ಬಜೆಟ್‌ನಲ್ಲಿ ಸೇರಿಸಲು ಒಪ್ಪಿಗೆ ನೀಡಲಾಗಿತ್ತು. ಆದರೆ, ಅಂತಿಮವಾಗಿ ಸದನದಲ್ಲಿ ಮಂಡನೆಯಾದ ಬಜೆಟ್ ಪ್ರತಿಯಲ್ಲಿ ಈ ಪ್ರಸ್ತಾಪ ಮಾಯವಾಗಿತ್ತು ಎಂದು ಪಾಟೀಲ್ ನೆನಪಿಸಿದ್ದಾರೆ.

'ಪದ್ಮಭೂಷಣ ಸಣ್ಣ ವಿಷಯ, ಅವರನ್ನು ಪ್ರಧಾನಿಯನ್ನಾಗಿ ಮಾಡಿ': ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ ಹೇಳಿಕೆಗೆ ಕಾಂಗ್ರೆಸ್ ಲೇವಡಿ
'ಪಶ್ಚಿಮ ಬಂಗಾಳದಂತಹ ಗಡಿ ರಾಜ್ಯದಲ್ಲಿ, ಮತದಾರರ ಪಟ್ಟಿಯಿಂದ ಬಾಂಗ್ಲಾದೇಶಿ ಒಳನುಸುಳುಕೋರರ ಹೆಸರುಗಳನ್ನು ತೆಗೆದುಹಾಕಲು ಜ್ಞಾನೇಶ್ ಕುಮಾರ್ ಮುಂದಾಗಿದ್ದರು' ಎಂದು ಭಟ್ಟಾಚಾರ್ಯ ಹೇಳಿದರು.

₹77 ಸಾವಿರ ಬಿಲ್ ಬಾಕಿ: ಮನೆಗೆ ಕರೆಸಿ ಹೆಸ್ಕಾಂ ಅಧಿಕಾರಿಗಳ ಮೇಲೆ MLC ಚನ್ನರಾಜ್ ಹಟ್ಟಿಹೊಳಿ ಹಲ್ಲೆ ಆರೋಪ; FIR ದಾಖಲಾಗಿಲ್ಲ!
ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ MLC ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಹೆಸ್ಕಾಂ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೂರು ತಿಂಗಳ 77,360 ಕರೆಂಟ್ ಬಿಲ್ ಬಾಕಿ ಹಿನ್ನೆಲೆ MLC ಚನ್ನರಾಜ್ ಹಟ್ಟಿಹೊಳಿ...

ಸಿದ್ದರಾಮಯ್ಯ ಆರ್ಮಿ ಛಿದ್ರವಾಗಿಲ್ಲ, ಈಗಲೂ ಅವರೇ ನಮ್ಮ ಕ್ಯಾಪ್ಟನ್; 2028 ಕ್ಕೂ ಡಿಕೆಶಿ ಸಿಎಂ ಆಗಲಿ; ನನಗಿನ್ನೂ ವಯಸ್ಸಿದೆ ಕಾಯುತ್ತೇನೆ- ಸತೀಶ್
ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ, ಈಗಲೂ ಅವರೇ ನಮ್ಮ ಕ್ಯಾಪ್ಟನ್. ಇದರ ಬಗ್ಗೆ ಯಾರಿಗು ಅನುಮಾನ ಬೇಡ. ನಾನು ಸಿದ್ದರಾಮಯ್ಯ ಚೆನ್ನಾಗಿಯೇ ಇದ್ದೇವೆ. ನಾವು ಹಿಂದೆಯೂ ಪ್ರತಿ ಬಾರಿ ಭೇಟಿಯಾಗುತ್ತಿರಲಿಲ್ಲ

'ಲೀಟರ್ ಹಾಲಿಗೆ ₹42 ವೆಚ್ಚ, ಸಿಗುತ್ತಿರುವುದು ಬರೀ ₹35'; ದರ ಏರಿಕೆಗೆ KMFಗೆ ಮುಕ್ತ ಅಧಿಕಾರ ನೀಡಿ: ಸರ್ಕಾರಕ್ಕೆ MLC ಎಸ್.ರವಿ ಆಗ್ರಹ..!
ಸಾಮಾನ್ಯ ಟೋನ್ಡ್ ನಂದಿನಿ ಹಾಲಿನ ಬೆಲೆ ಪ್ರತಿ ಲೀಟರ್‌ಗೆ ರೂ.46 ಇದ್ದರೆ, ಕರ್ನಾಟಕದಲ್ಲಿ ಖಾಸಗಿ ಕಂಪನಿಗಳ ಹಾಲಿನ ಬೆಲೆ ರೂ.56ರವರೆಗೂ ಇದೆ ಎಂದು ಗಮನಸೆಳೆದರು.

