Congressmen

ಕಮಲ್ ನಾಥ್ ನಡೆ ನಿಗೂಢ; ಛಿಂದ್ವಾರದಲ್ಲಿ ಕಾಂಗ್ರೆಸ್ ನ ಹಲವು ನಾಯಕರು ಬಿಜೆಪಿಗೆ
ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಅವರ ಮುಂದಿನ ರಾಜಕೀಯ ನಡೆ ಇನ್ನೂ ನಿಗೂಢವಾಗಿದ್ದು, ಈ ನಡುವೆ ರಾಜ್ಯದ ಛಿಂದ್ವಾರದಲ್ಲಿ ಕಾಂಗ್ರೆಸ್ ನ ನ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸುಮಲತಾ ಅಂಬರೀಷ್ ಅವರಿಂದ ದೂರವಿರಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷರು ಹೇಳುತ್ತಿದ್ದಾರೆ: ಬಿಜೆಪಿ ನಾಯಕ ಸಚ್ಚಿದಾನಂದ ಆರೋಪ
ಮಂಡ್ಯ ಕ್ಷೇತ್ರದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅವರಿಂದ ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ ಡಿ ಗಂಗಾಧರ್ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಸಚ್ಚಿದಾನಂದ ಟೀಕಿಸಿದ್ದಾರೆ.

ಕಾಂಗ್ರೆಸಿಗರ ಮೇಲಿನ ಪ್ರಕರಣಗಳ ಹಿಂಪಡೆಯುವಂತೆ ರಾತ್ರೋರಾತ್ರಿ ಪ್ರತಿಭಟನೆಗಿಳಿದ ಮಾಜಿ ಸಚಿವ ರತ್ನಾಕರ್!
ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಬುಧವಾರ ರಾತ್ರಿ ತೀರ್ಥಹಳ್ಳಿಯ ಡಿವೈಎಸ್ಪಿ ಕಚೇರಿ ಎದುರು ಧರಣಿ ನಡೆಸಿದರು.

ಮೋದಿ ಜನಪ್ರಿಯತೆ ಕಂಡು ಕಾಂಗ್ರೆಸ್ ನಾಯಕರು ಕನಸಲ್ಲೂ ಹೆದರುತ್ತಿದ್ದಾರೆ: ಶಿವರಾಜ್ ಸಿಂಗ್ ಚೌಹಾಣ್
ಹೆಚ್ಚುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆಯಿಂದಾಗಿ ಕಾಂಗ್ರೆಸ್ ಮುಖಂಡರು ರಾತ್ರಿ ಕನಸಲ್ಲೂ ಬೆವರುತ್ತಿದ್ದಾರೆ ಎಂದು ...

