ರಾಜಕೀಯಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ನಿರ್ಧಾರ: ಡಿಕೆ ಸುರೇಶ್ ಗೆ ರಾಜಕೀಯ ವೈರಾಗ್ಯ?
ನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ.