Congrress

ಐಟಿ ದಾಳಿಯಲ್ಲಿ ಸಿಕ್ಕಿದ್ದು ಕಮಿಷನ್ ಹಣ, ತೆಲಂಗಾಣ ಚುನಾವಣೆಗೆ ಕಾಂಗ್ರೆಸ್ ತೆಗೆದಿಟ್ಟ ಹಣ; ಬಿಜೆಪಿ, ಜೆಡಿಎಸ್ ಆರೋಪ
ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ 42 ಕೋಟಿ ರುಪಾಯಿಗಳನ್ನು ವಶಕ್ಕೆ ಪಡೆದಿದ್ದು, ಈ ಐಟಿ ದಾಳಿ ಪ್ರಕರಣ ಇದೀಗ ರಾಜಕೀಯ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ.

ಹರಿಯಾಣ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಖಟ್ಟರ್ ಆಯ್ಕೆ, ಅ.27ಕ್ಕೆ ಪ್ರಮಾಣವಚನ
ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮನೋಹರ್ ಲಾಲ್ ಖಟ್ಟರ್ ಅವರು ಶನಿವಾರ ಅವಿರೋಧದಿಂದ ಆಯ್ಕೆಯಾಗಿದ್ದಾರೆ.

