Conman arrested

ಮೈಸೂರು: 15ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾದ ವಂಚಕನ ಬಂಧನ
ಮ್ಯಾಟ್ರಿಮೋನಿಯಲ್ ವೆಬ್ಸೈಟ್ಗಳಲ್ಲಿ ತಾನು ವೈದ್ಯ ಎಂದು ಹೇಳಿಕೊಂಡು 15ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿದ್ದ ವಂಚಕನನ್ನು ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಕಲಿ ದಾಖಲ ಸೃಷ್ಟಿಸಿ 6 ಎಸ್ಯುವಿ ಕಾರು ಖರೀದಿಗೆ ಸಾಲ ಪಡೆದ ವಂಚಕರ ಬಂಧನ
ಆರು ಎಸ್ಯುವಿಗಳನ್ನು ಖರೀದಿಸಲು ನಕಲಿ ದಾಖಲೆ ಸೃಷ್ಟಿಸಿ ಫೈನಾನ್ಸ್ ಕಂಪನಿಯಿಂದ ಸಾಲ ಪಡೆದು, ಬಳಿಕ ಕಾರುಗಳನ್ನು ಮಾರಾಟ ಮಾಡಿದ್ದ ಆರೋಪಿ ಸೇರಿದಂತೆ ಇಬ್ಬರನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಬಂಧಿಸಿದ್ದಾರೆ.

