ದೇಶಪಾಲಿಗ್ರಾಫ್ ಪರೀಕ್ಷೆಗೆ ಒಳಪಡುವಂತೆ ಸತ್ಯೇಂದ್ರ ಜೈನ್, ಕೇಜ್ರಿವಾಲ್ ಗೆ ಸುಕೇಶ್ ಸವಾಲು
ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಆದ್ಮಿ ಪಕ್ಷದ ಮುಖಂಡ ಸತ್ಯೇಂದ್ರ ಜೈನ್ ಗೆ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡುವಂತೆ ಸವಾಲು ಹಾಕಿದ್ದಾರೆ.