connect

ಗದಗ: ರಾಮಾಯಣದೊಂದಿಗೆ ಲಕ್ಕುಂಡಿಯ ನಂಟು!
ರಾಮಾಯಣ ಮಹಾಕಾವ್ಯದ ಅಪರೂಪದ ಘಟನೆಗಳನ್ನು ಬಿಂಬಿಸುವ ಶಿಲ್ಪಗಳನ್ನು ನೋಡುತ್ತಾ ಹೋದರೆ ಲಕ್ಕುಂಡಿ ಗ್ರಾಮವು ಶ್ರೀರಾಮನ ಜೊತೆಗೆ ಅವಿನಾಭಾವ ಸಂಬಂಧವನ್ನು ಹೊಂದಿರುವಂತಿದೆ. ಈ ಗ್ರಾಮವು ಹನುಮಂತನು ಮೂರು ಬೆಟ್ಟಗಳನ್ನು ಹೊತ್ತಿರುವ ಮತ್ತು ರಾವಣನು ಆನೆಯೊಂದಿಗೆ ಹೋರಾಡುವಂತಹ ರಾಮಾಯಣದ ಕೆಲವು ಶಿಲ್ಪಗಳಿಗೆ ನೆಲೆಯಾಗಿದೆ.

ಎಲ್ಲದಕ್ಕೂ ಒಂದು ಸರಿಯಾದ ಸಮಯವಿರುತ್ತದೆ: ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿರುವ ನಟಿ ನಯನತಾರಾ
ಭಾರತೀಯ ಚಲನಚಿತ್ರೋದ್ಯಮದ ಬದಲಾಗುತ್ತಿರುವ ಕಾರ್ಯದೊಂದಿಗೆ, ಕಲಾವಿದರು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಹೆಚ್ಚಿನ ಪ್ರೇಕ್ಷಕರನ್ನು ತಲುಪಲು 'ಸರಿಯಾದ ಸಮಯ' ಇರುತ್ತದೆ ಎಂದು ನಂಬುತ್ತಾರೆ ಲೇಡಿ ಸೂಪರ್‌ಸ್ಟಾರ್ ನಯನತಾರಾ.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದ ನಂಟು
ದೇಶಕ್ಕೆ ಸ್ವಾತಂತ್ರ್ಯ ಸುಲಭವಾಗಿ ಸಿಕ್ಕಿಲ್ಲ. ಲಕ್ಷಾಂತರ ಜನರ ತ್ಯಾಗ, ಹೋರಾಟ, ಬಲಿದಾನ ಇದರ ಹಿಂದಿದೆ. ಹೀಗೆ ದಾಸ್ಯದ ಸಂಕೋಲೆಯನ್ನು ಕಳಚಿ ಹಾಕಲು ಮನೆ-ಮಠ, ಕುಟುಂಬದ ಬಗ್ಗೆ ಯೋಚಿಸದೆ ಬ್ರಿಟಿಷರ ವಿರುದ್ಧ ತಿರುಗಿ ಬಿದ್ದವರು ಅಸಂಖ್ಯ ಜನ.

