ಪ್ರಧಾನ ಸುದ್ದಿಕಳಸಾ-ಬಂಡೂರಿ: ಕೇಂದ್ರಕ್ಕೆ ಶೀಘ್ರ ಸರ್ವಪಕ್ಷ ನಿಯೋಗ
ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸುವುದು, ಕಳಸಾ-ಬಂಡೂರಿ ವಿವಾದ ಸಂಬಂಧ ಕೇಂದ್ರ ಸರ್ಕಾರಕ್ಕೆ ಸರ್ವಪಕ್ಷದ ನಿಯೋಗ ಕರೆದೊಯ್ದು ಮನವಿ ಸಲ್ಲಿಸುವುದು ಸೇರಿದಂತೆ ಮಹತ್ವದ ಆಡಳಿತಾತ್ಮಕ ವಿಚಾರಗಳಿಗೆ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...