ರಾಜ್ಯವೈದ್ಯಕೀಯ ಸೀಟು ಕೊಡಿಸುವುದಾಗಿ ಹೇಳಿ ಒಕ್ಕಲಿಗರ ಸಂಘದ ಪದಾಧಿಕಾರಿಯಿಂದ ಗುತ್ತಿಗೆದಾರನಿಗೆ 35 ಲಕ್ಷ ರೂ. ವಂಚನೆ
ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಯೊಬ್ಬರು ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ಗುತ್ತಿಗೆದಾರರಿಗೆ 35 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.