Consecration ceremony

ರಾಮಲಲ್ಲಾ ಪ್ರತಿಷ್ಠಾಪನೆ ದಿನ ಹುಟ್ಟಿದ್ದ ಹಲವು ಮಕ್ಕಳಿಗೆ 'ರಾಮ, ಸೀತಾ' ​​ಹೆಸರು ನಾಮಕರಣ!
ದೇಶ

ರಾಮಲಲ್ಲಾ ಪ್ರತಿಷ್ಠಾಪನೆ ದಿನ ಹುಟ್ಟಿದ್ದ ಹಲವು ಮಕ್ಕಳಿಗೆ 'ರಾಮ, ಸೀತಾ' ​​ಹೆಸರು ನಾಮಕರಣ!

ಅಯೋಧ್ಯೆಯ ರಾಮಮಂದಿರದ ಐತಿಹಾಸಿಕ ರಾಮಲಲ್ಲಾ ಪ್ರಾಣ  ಪ್ರತಿಷ್ಠಾಪನೆ ಸಮಾರಂಭದ ಅಂಗವಾಗಿ ಸೋಮವಾರ  ಒಡಿಶಾದ ಕೇಂದ್ರಪಾರದಲ್ಲಿ ಜನಿಸಿದ ಹಲವಾರು ಶಿಶುಗಳಿಗೆ ಅವರ ಪೋಷಕರು ‘ರಾಮ’ ಮತ್ತು ‘ಸೀತಾ’ ಎಂದು ನಾಮಕರಣ ಮಾಡಿದ್ದಾರೆ.

ರಾಮಲಲ್ಲಾ ಪ್ರತಿಷ್ಠಾಪನಾ ಸಮಾರಂಭಕ್ಕೆ ಸಿಎಂ ಏಕನಾಥ್ ಶಿಂಧೆ ಗೈರು! ಆದರೆ...
ದೇಶ

ರಾಮಲಲ್ಲಾ ಪ್ರತಿಷ್ಠಾಪನಾ ಸಮಾರಂಭಕ್ಕೆ ಸಿಎಂ ಏಕನಾಥ್ ಶಿಂಧೆ ಗೈರು! ಆದರೆ...

ಅಯೋಧ್ಯೆಯಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭಾಗವಹಿಸುತ್ತಿಲ್ಲ. ಆದರೆ, ಉದ್ಘಾಟನಾ ಸಮಾರಂಭ ಬಳಿಕ ಸಂಪುಟ ಸಚಿವರು, ಶಾಸಕರು ಮತ್ತು ಲೋಕಸಭೆ ಸಂಸದರೊಂದಿಗೆ ಅಯೋಧ್ಯೆ  ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. 

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಸ್ಪೀಡ್ ಪೋಸ್ಟ್ ಮೂಲಕ ಉದ್ಧವ್ ಠಾಕ್ರೆಗೆ ಆಹ್ವಾನ!
ದೇಶ

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಸ್ಪೀಡ್ ಪೋಸ್ಟ್ ಮೂಲಕ ಉದ್ಧವ್ ಠಾಕ್ರೆಗೆ ಆಹ್ವಾನ!

ಅಯೋಧ್ಯೆಯಲ್ಲಿ ಸೋಮವಾರ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಶಿವಸೇನೆ ಯುಬಿಟಿ ಅಧ್ಯಕ್ಷ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಕಳುಹಿಸಲಾಗಿದೆ. 

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಹೆಚ್ ಪಿಯಿಂದ 10 ಕೋಟಿ ಕುಟುಂಬಗಳಿಗೆ ಆಹ್ವಾನ
ದೇಶ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಹೆಚ್ ಪಿಯಿಂದ 10 ಕೋಟಿ ಕುಟುಂಬಗಳಿಗೆ ಆಹ್ವಾನ

ಅಯೋಧ್ಯೆಯ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವ ಹಿಂದೂ ಪರಿಷತ್ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ಹೇಳಿದೆ. 

ಅಯೋಧ್ಯೆ: ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನ ನೀಡಿದ ಟ್ರಸ್ಟ್
ದೇಶ

ಅಯೋಧ್ಯೆ: ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನ ನೀಡಿದ ಟ್ರಸ್ಟ್

ಉತ್ತರಪ್ರದೇಶದ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ 2024ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಿದೆ.