ರಾಜಕೀಯಸಿಎಂ ಬದಲಾವಣೆಗೆ ಹೆಚ್ಚುತ್ತಿರುವ ಒತ್ತಡ: ಒಮ್ಮತದ ನಾಯಕನ ಆಯ್ಕೆಗೆ ಕಾಂಗ್ರೆಸ್ ಕಸರತ್ತು; ಯಾರು ಹಿತವರು ಈ ಮೂವರೊಳಗೆ?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಾರಕಿಹೊಳಿ ಅವರೊಂದಿಗೆ ರಾಜ್ಯದ ರಾಜಕೀಯ ಬೆಳವಣಿಗೆಗಳು ಮತ್ತು ಮುಖ್ಯಮಂತ್ರಿ ಬದಲಾಯಿಸುವ ಸಾಧ್ಯತೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.