ಸಹಮತದ ಸೆಕ್ಸ್ ವಯೋಮಿತಿ 18ರಿಂದ 16ಕ್ಕೆ ಇಳಿಸುವಂತೆ ಮಧ್ಯಪ್ರದೇಶ ಹೈಕೋರ್ಟ್ನ ಗ್ವಾಲಿಯರ್ ಪೀಠವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.