Conservationist

ಕಳೆದ 100 ದಿನಗಳಲ್ಲಿ ನಾಲ್ಕನೇ ಬಾರಿ ಮೀನುಗಳ ಸಾವು: ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳ ನಿರ್ಲಕ್ಷತನ ಎಂದ ತಜ್ಞರು
ಕಳೆದ 4 ತಿಂಗಳಲ್ಲಿ ಬೆಂಗಳೂರಿನಲ್ಲಿ ಕೆರೆಯಲ್ಲಿ ಮೀನುಗಳ ಸಾವಿನ ನಾಲ್ಕನೇ ಪ್ರಕರಣ ವರದಿಯಾಗಿದೆ. ಕೆರೆ ನೀರಿಗೆ ಆಮ್ಲಜನಕ ಸವಕಳಿ ಸೇರಿ ಮೀನುಗಳು ಸಾಯುತ್ತಿವೆ. ಇನ್ನು ಕೆರೆಗಳಿಗೆ ಕೊಳಚೆ ನೀರು ಸೇರುವುದನ್ನು ತಡೆಯುವಲ್ಲಿ ಬಿಡಬ್ಲ್ಯುಎಸ್ ಎಸ್ ಬಿ ವಿಫಲವಾಗಿದೆ ಎಂದು ಪರಿಸರ ಮತ್ತು ಜಲಸಂರಕ್ಷಣೆ ಕಾರ್ಯಕರ್ತರು ಆರೋಪಿಸುತ್ತಿದ್ದಾರೆ.

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ ಪಾದಚಾರಿ ಸೇತುವೆ: ಪರಿಸರವಾದಿಗಳು, ಸಂರಕ್ಷಣಾಧಿಕಾರಿಗಳ ಆತಂಕ
ಹೊಸ್ಕೆರಹಳ್ಳಿ ಕೆರೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣದ ಸುದ್ದಿ ವಿವಾದಕ್ಕೆ ಕಾರಣವಾದ ಕೆಲವೇ ದಿನಗಳಲ್ಲಿ, ಮಲ್ಲೇಶ್ವರಂ ಮತ್ತು ಅದರ ಸುತ್ತಮುತ್ತಲಿನ ನಿವಾಸಿಗಳು ಸ್ಯಾಂಕಿ ಟ್ಯಾಂಕ್‌ನಲ್ಲಿ ಬಿಬಿಎಂಪಿಯಿಂದ ಕಾಲು ಸೇತುವೆ ನಿರ್ಮಿಸುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಮೇಕೆದಾಟು ಅಣೆಕಟ್ಟು ಕಟ್ಟಿಯೇ ಸಿದ್ದ ಎನ್ನುತ್ತಿದೆ, ಆದರೆ ಪರಿಸರದ ಮೇಲೆ ಅದರ ಪ್ರಭಾವವೇನು: ಪರಿಸರವಾದಿಗಳ ಪ್ರಶ್ನೆ
ಮೇಕೆದಾಟುವಿನಲ್ಲಿ ಜಲ ವಿದ್ಯುತ್ ಮತ್ತು ಕುಡಿಯುವ ನೀರು ಯೋಜನೆಗೆ ಅಣೆಕಟ್ಟು ನಿರ್ಮಿಸುವುದಕ್ಕೆ ರಾಜ್ಯದ ಎಲ್ಲಾ ಪಕ್ಷಗಳು ಬೆಂಬಲ ಸೂಚಿಸುತ್ತಿವೆ. ಆದರೆ ರಾಜಕೀಯ ನಾಯಕರ ಈ ಒಗ್ಗಟ್ಟು ಪರಿಸರ ಸಂರಕ್ಷಣಾವಾದಿಗಳು ಮತ್ತು ನಾಗರಿಕರಲ್ಲಿ ಆತಂಕವನ್ನುಂಟುಮಾಡಿದೆ.

