ದೇಶಸಂವಿಧಾನ ಮತ್ತು ಅದರ ಮೌಲ್ಯಗಳ ಮೇಲೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ: ಸೋನಿಯಾ ಗಾಂಧಿ
ಸಂವಿಧಾನದ ಮೇಲೆ ಪಿತೂರಿ ನಡೆಸಿ ದಾಳಿ ನಡೆಸಲಾಗುತ್ತಿದ್ದು ಅದನ್ನು ರಕ್ಷಿಸಲು ವೈಯಕ್ತಿಕ ಪೂರ್ವಾಗ್ರಹಪೀಡಿತ ಧೋರಣೆಯನ್ನು ಬದಿಗೊತ್ತಿ ಎಲ್ಲರೂ ಒಟ್ಟಾಗಿ ನಿಲ್ಲಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.