ದೇಶಮಣಿಪುರ ಹಿಂಸಾಚಾರ: ವಿದೇಶಿ ನೆಲದಿಂದ ಭಾರತದ ವಿರುದ್ಧ ಉಗ್ರ ಸಂಚು ಪ್ರಕರಣ; ಶಂಕಿತ ವ್ಯಕ್ತಿಯನ್ನು ಬಂಧಿಸಿದ NIA
ಮಣಿಪುರ ಹಿಂಸಾಚಾರದ ನೆಪದಲ್ಲಿ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ನೇತೃತ್ವದಲ್ಲಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಸಂಚು ರೂಪಿಸಲಾಗುತ್ತಿದ್ದು, ಇದರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಬಿಗಿಪಟ್ಟು ಹಿಡಿದಿದೆ.