ಕ್ರಿಕೆಟ್ವಿಶ್ವಕಪ್ ಕ್ರಿಕೆಟ್: ಭಾರತೀಯ ಸ್ಪಿನ್ನರ್ ಗಳಿಗೆ ನೆರವಾಗುವಂತೆ ಪಿಚ್ ಬದಲಾಯಿಸಲಾಗುತ್ತಿದೆಯೇ? ಗವಾಸ್ಕರ್ ಹೇಳಿದ್ದು ಹೀಗೆ...
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತೀಯ ಸ್ಪಿನ್ನರ್ ಗಳಿಗೆ ಅನುಕೂಲವಾಗುವಂತೆ ಮೈದಾನದ ಪಿಚ್ ಬದಲಾಯಿಸಲಾಗುತ್ತಿದೆ ಎಂಬಂತಹ ವರದಿಗಳ ವಿರುದ್ಧ ಭಾರತದ ಕ್ರಿಕೆಟ್ ಲೆಜೆಂಡರಿ ಸುನೀಲ್ ಗವಾಸ್ಕರ್ ಕಿಡಿಕಾರಿದ್ದಾರೆ.