ರಾಜಕೀಯಮಾಜಿ ಸಂಸದನಿಗೆ ಸಂವಿಧಾನ ಗೊತ್ತಿಲ್ಲ ಅಂದ್ರೆ ಏನು? ಅವನೊಬ್ಬ ಮೂರ್ಖ: ಪ್ರತಾಪ್ ಸಿಂಹ ವಿರುದ್ಧ ಸಿಎಂ ಕಿಡಿ
ಡಾ.ಬಿ.ಆರ್.ಅಂಬೇಡ್ಕರ್ ಅವರು ‘’ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ’ ಎಂದರು. ಆದರೆ ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ.