Conspiracy

ನಮಗೆ ಸಚಿವ ಸ್ಥಾನ ಸಿಗದಂತೆ ಎಂ.ಬಿ ಪಾಟೀಲ್ ಸಂಚು ರೂಪಿಸಿದ್ದಾರೆ: ಇಬ್ಬರು ಶಾಸಕರ ಆರೋಪ
ತಮ್ಮಗೆ ಆಗಿರುವ ಅನ್ಯಾಯಕ್ಕೆ ಎಂ.ಬಿ. ಪಾಟೀಲ ಅವರೇ ನೇರ ಹೊಣೆ ಎಂದು ಆರೋಪಿಸಿದರು. ವಿಜಯಪುರ ಜಿಲ್ಲೆಯಲ್ಲಿ ಇತರ ಕಾಂಗ್ರೆಸ್ ನಾಯಕರ ರಾಜಕೀಯ ಬೆಳವಣಿಗೆಯನ್ನು ತಡೆಯುವ ಕೆಲಸವನ್ನು ಅವರು ನಿರಂತರವಾಗಿ ಮಾಡುತ್ತಿದ್ದಾರೆ ಎಂದು ದೂರಿದರು.

'ಚಿನ್ನಯ್ಯನನ್ನು ಜೀವನದಲ್ಲೇ ಭೇಟಿಯಾಗಿಲ್ಲ', 50 ಲಕ್ಷ, 200 ಕೋಟಿ ರೂ ಆರೋಪಗಳೆಲ್ಲ ಕಟ್ಟುಕಥೆ: ಸಮಾಜಸೇವಕಿ ರಮಾ ನಾಗರಾಜ್ ಸ್ಪಷ್ಟನೆ
ನಾನು ಚಿನ್ನಯ್ಯ ಅವರನ್ನು ಎಂದಿಗೂ ಭೇಟಿಯಾಗಿಲ್ಲ, ಅವರೊಂದಿಗೆ ಮಾತನಾಡಿಲ್ಲ ಅಥವಾ ಯಾವುದೇ ರೀತಿಯ ಸಂಪರ್ಕ ಹೊಂದಿಲ್ಲ. ಆದರೂ ಧರ್ಮಸ್ಥಳದಲ್ಲಿ ಅಶಾಂತಿ ಸೃಷ್ಟಿಸಲು ರೂಪಿಸಲಾದ ಸಂಚಿನಲ್ಲಿ ನಾನು ಹಣಕಾಸು ಒದಗಿಸಿದ್ದೇನೆ.

TCS ಲವ್ ಜಿಹಾದ್ ಒಂದು ಪಿತೂರಿ; ಸ್ವಯಂ ಘೋಷಿತ 'ದೇವಮಾನವ' ಅಶೋಕ್ ಖರತ್ Sex Video ಕೇಸ್ ಗೆ ಲಿಂಕ್!
ಸ್ವಯಂ ಘೋಷಿತ 'ದೇವಮಾನವ' ಅಶೋಕ್ ಖರತ್ ಅವರ ಲೈಂಗಿಕ ದೌರ್ಜನ್ಯ ಹಾಗೂ ಸೆಕ್ಸ್ ವಿಡಿಯೋ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ಈ ಪ್ರಕರಣವನ್ನು ಸೃಷ್ಟಿಸಲಾಗಿದೆ ಎಂದು TCS ಲವ್ ಜಿಹಾದ್ ಪ್ರಕರಣದ ಪ್ರಮುಖ ಆರೋಪಿ, ನಿದಾ ಖಾನ್ ಕುಟುಂಬ ಆರೋಪಿಸಿದೆ.

ಮಹಾರಾಷ್ಟ್ರ DCM ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ಇದೊಂದು ವ್ಯವಸ್ಥಿತ ಕೊಲೆ: ಬೆಂಗಳೂರಲ್ಲಿ FIR ದಾಖಲು
ಜನವರಿ 28, 2026ರಂದು ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ಬಾಂಬಾರ್ಡಿಯರ್ ಲಿಯರ್ಜೆಟ್ 45 ವಿಮಾನ ಪತನಗೊಂಡು, ಅಜಿತ್ ಪವಾರ್ ಸೇರಿ ಐವರು ಮೃತಪಟ್ಟಿದ್ದರು.

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...
ತನ್ನ ಸೋದರಳಿಯನ ದುರಂತ ಮತ್ತು ಹಠಾತ್ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಶರದ್ ಪವಾರ್, ಆತನ ಸಾವಿನಿಂದ ಆಗಿರುವ ನಷ್ಟವನ್ನು ಎಂದಿಗೂ ತುಂಬಲು ಸಾಧ್ಯವಿಲ್ಲ. ಘಟನೆಯಲ್ಲಿ ಯಾವುದೇ ಪಿತೂರಿ ನಡೆದಿಲ್ಲ ಎಂದಿದ್ದಾರೆ.

BJP–RSS ಭಿನ್ನಾಭಿಪ್ರಾಯದಿಂದ ಪಿತೂರಿ; ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ'
ವೀರೇಂದ್ರ ಹೆಗಡೆ ಅವರ ಮೇಲೆ ಯಾವ ರೀತಿ ಷಡ್ಯಂತ್ರ ಆಯಿತು. ಆಗ ಅವರ ಕಷ್ಟಕಾಲದಲ್ಲಿ ನಾವು ತೆಗೆದುಕೊಂಡ ನಿರ್ಧಾರವನ್ನು ರಾಷ್ಟ್ರೀಯ, ರಾಜ್ಯ ಮಾಧ್ಯಮಗಳು ಹಾಗೂ ಅನೇಕ ನಾಯಕರುಗಳು ಪ್ರಶ್ನೆ ಮಾಡಿದರು.

ಕರೂರ್ ಕಾಲ್ತುಳಿತ ಆಕಸ್ಮಿಕವಲ್ಲ, ಅದೊಂದು ಪಿತೂರಿ; ಸ್ವತಂತ್ರ ತನಿಖೆ ನಡೆಯಲಿ: ವಿಜಯ್ ನೇತೃತ್ವದ ಟಿವಿಕೆ ಪಕ್ಷ ವಾದ!
ಈ ದುರಂತ ಆಕಸ್ಮಿಕವಲ್ಲ, ಬದಲಾಗಿ "ಪಿತೂರಿ"ಯ ಪರಿಣಾಮ ಎಂದು ಪಕ್ಷ ಆರೋಪಿಸಿದೆ. ಜನಸಮೂಹದ ಮೇಲೆ ಕಲ್ಲು ತೂರಾಟ ಮತ್ತು ಸ್ಥಳದಲ್ಲಿ ಪೊಲೀಸ್ ಲಾಠಿ ಚಾರ್ಜ್ ಅನ್ನು ಘಟನೆಗೆ ಕಾರಣ ಎಂದು ತೋರಿಸಿದೆ.

ಮತಗಳ್ಳತನ ಮೂಲಕ ಸಂವಿಧಾನವನ್ನು ದುರ್ಬಲಗೊಳಿಸಲು ಪಿತೂರಿ: ಸಿಎಂ ಸಿದ್ದರಾಮಯ್ಯ
ಡಾ.ಬಿ.ಆರ್.ಅಂಬೇಡ್ಕರ್ ಅವರು ‘ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ’ ಎಂದರು. ಆದರೆ ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ.

'ಧರ್ಮಸ್ಥಳ ಸತ್ಯ ಯಾತ್ರೆ'ಗೆ ಚಾಲನೆ: NIA ತನಿಖೆಗೆ ಜೆಡಿಎಸ್ ಆಗ್ರಹ
ಭಾನುವಾರ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ 'ಧರ್ಮಸ್ಥಳ ಸತ್ಯ ಯಾತ್ರೆ'ಯು ಹಾಸನದಿಂದ ಪ್ರಾರಂಭವಾಯಿತು.

