Conspiracy

ಹಿಂದೂ ಧರ್ಮ ದುರ್ಬಲಗೊಳಿಸಲು ಪಿತೂರಿ ನಡೆಯುತ್ತಿದೆ, ಧರ್ಮಸ್ಥಳದ ವಿರುದ್ಧ ಮಾಡುತ್ತಿರುವ ಆರೋಪ ಕೂಡ ಅದರದ್ದೇ ಭಾಗ: ವೀರೇಂದ್ರ ಹೆಗಡೆ
ನಮ್ಮ ಹಿಂದೂ ಧರ್ಮ ಮತ್ತು ಸಂಪ್ರದಾಯಗಳನ್ನು ದುರ್ಬಲಗೊಳಿಸಲು ಪಿತೂರಿ ನಡೆಯುತ್ತಿದ್ದು, ಇದರ ಬಗ್ಗೆ ನಾವೆಲ್ಲರೂ ಹೆಚ್ಚು ಜಾಗರೂಕರಾಗಿರಬೇಕು, ನಾವು ನಮ್ಮ ಧರ್ಮವನ್ನು ರಕ್ಷಿಸಬೇಕಾಗಿದೆ.

ಧರ್ಮಸ್ಥಳ ಪ್ರಕರಣ: ಯಾರನ್ನೋ ಸಿಲುಕಿಸಲು ದೊಡ್ಡ ಷಡ್ಯಂತ್ರ ನಡೆದಿದೆ; ಡಿ.ಕೆ ಶಿವಕುಮಾರ್ ಸ್ಫೋಟಕ ಹೇಳಿಕೆ!
ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ ಅಂತಿಮ ಘಟ್ಟಕ್ಕೆ ತಲುಪಿದಂತೆ ಗೋಚರಿಸುತ್ತಿದೆ. ಈ ಮಧ್ಯೆ ದೂರದಾರ ತೋರಿಸಿದ ಜಾಗಗಳಲ್ಲಿ ಅಸ್ಥಿಪಂಜರ ಸಿಗುತ್ತಿಲ್ಲ. ಇದರ ನಡುವೆ ಧರ್ಮಸ್ಥಳದ ವಿರುದ್ಧ ಬೇಕಂತಲೆ ಷಡ್ಯಂತ್ರ ನಡೆಸಿದೆ ಎಂದು ಭಕ್ತರು ಆಕ್ರೋಶಗೊಂಡಿದ್ದಾರೆ.

ಕಾಂಗ್ರೆಸ್‌ನಲ್ಲಿ 'ಪಿತೂರಿ' ನಡೆಯುತ್ತಿದೆ; ನಾವು ಹುಷಾರಾಗಿರಬೇಕು: ಸತೀಶ್ ಜಾರಕಿಹೊಳಿ
ರಾಜಣ್ಣ ಅವರು "ಪಿತೂರಿ"ಗೆ ಬಲಿಯಾಗಿದ್ದಾರೆ ಮತ್ತು ಅದರ ಹಿಂದೆ ಯಾರಿದ್ದಾರೆಂದು ಅವರಿಗೆ ತಿಳಿದಿದೆ ಎಂದು ಹೇಳಿದರು. ಇದನ್ನ ಸಮುದಾಯಕ್ಕೆ ಮಾಡಿದ ಮೋಸ ಅಂತ ಹೇಳಲಾಗೊಲ್ಲ. ಏನು ಅಂತ ರಾಜಣ್ಣ ಮುಂದೆ ಹೇಳ್ತೀನಿ ಅಂದಿದ್ದಾರೆ.

ಮುರ್ಷಿದಾಬಾದ್ ಹಿಂಸಾಚಾರ: ನಕಲಿ ವಿಡಿಯೋ, ಪೋಟೋಗಳ ಹಿಂದೆ ಬಿಜೆಪಿ ಷಡ್ಯಂತ್ರ, ಸುಳ್ಳಿನ ಪ್ರಚಾರ- TMC ಆರೋಪ
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಹಿಂಸಾಚಾರ ಮತ್ತು ಅಗ್ನಿಸ್ಪರ್ಶದ ನಕಲಿ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಬಿಜೆಪಿ ಸಂಚು ರೂಪಿಸಿದೆ ಎಂದು ಆಡಳಿತರೂಢ ಟಿಎಂಸಿ ಆರೋಪಿಸಿದೆ.

ಒಬಾಮಾ ಭೇಟಿ ಹಿನ್ನೆಲೆಯಲ್ಲಿ ಸ್ಫೋಟಕ್ಕೆ ಸಂಚು: ಭಟ್ಕಳದ ಮೂವರಿಗೆ 10 ವರ್ಷ ಜೈಲು ಶಿಕ್ಷೆ!
ಮೂವರಿಗೆ ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ಎರಡು ಬಾರಿ ಸೋತಿರುವ ನಿಖಿಲ್ ಕುಮಾರಸ್ವಾಮಿಯನ್ನು ಹಗುರವಾಗಿ ಪರಿಗಣಿಸುವಂತಿಲ್ಲ: ಸಿ.ಪಿ ಯೋಗೇಶ್ವರ್
ಯೋಗೇಶ್ವರ ಅವರು ಈ ಹಿಂದೆ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಶ್ರಮಿಸಿದ್ದು. ಉತ್ತಮ ಶಾಸಕರಾಗಿ ಜನಪ್ರಿಯತೆ ಪಡೆದಿರುವ ಹಿನ್ನೆಲೆಯಲ್ಲಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಿಎಂ ಹೇಳಿದರು.

ನೈಸ್ ರಸ್ತೆ ವ್ಯಾಪ್ತಿಯಲ್ಲಿ HDK ಕುಟಂಬದ ಆಸ್ತಿ ಎಷ್ಟಿದೆ ಎಂದು ಬಹಿರಂಗಪಡಿಸಲಿ: ಡಿ.ಕೆ ಶಿವಕುಮಾರ್ ಸವಾಲು
ಕುಮಾರಸ್ವಾಮಿ ನನಗೆ ಸೇರಿದ ದಾಖಲೆಗಳನ್ನು ಹುಡುಕುತ್ತಿದ್ದಾರೆ. ಎಲ್ಲೆಲ್ಲೋ ಹುಡುಕುವ ಅಗತ್ಯವಿಲ್ಲ. ಎಲ್ಲವೂ ಇ.ಡಿ, ಸಿಬಿಐ ಬಳಿ ಇವೆ. ಅವರ ದಾಖಲೆ ಬಹಿರಂಗ ಮಾಡದಿದ್ದರೆ ಸಮಯ ಬಂದಾಗ ನಾನೇ ಹೇಳುತ್ತೇನೆ ಎಂದರು.

ಮುಡಾ ಹಗರಣದಲ್ಲಿ ಷಡ್ಯಂತ್ರ ನಡೆದಿದೆ: ಸಿದ್ದು ಕುಟುಂಬಸ್ಥರ ಆರೋಪ
ಸಿದ್ದರಾಮಯ್ಯ ಅವರ ಸಹೋದರ ರಾಮೇಗೌಡ ಅವರ ಪುತ್ರ ರಘು ಅವರು ಮಾತನಾಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 14 ನಿವೇಶನಗಳನ್ನು ಹಿಂದಿರುಗಿಸುವ ದೊಡ್ಡಮ್ಮ (ಪಾರ್ವತಿ) ಅವರ ನಿರ್ಧಾರ ಸರಿಯಾಗಿದೆ.

ನವೀನ್ ಪಟ್ನಾಯಕ್ ಅನಾರೋಗ್ಯದ ಹಿಂದಿದೆ ಪಿತೂರಿ?: ಪ್ರಧಾನಿ ಮೋದಿ ಸುಳಿವು
ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಸಿಎಂ ನವೀನ್ ಪಟ್ನಾಯಕ್ ಅವರ ಆರೋಗ್ಯದಲ್ಲಿ ದಿಢೀರ್ ಕುಸಿತವಾಗಿರುವುದರ ಹಿಂದಿನ ಕಾರಣ ತಿಳಿಯುವುದಕ್ಕಾಗಿ ತನಿಖೆ ನಡೆಸಲು ಸಮಿತಿ ರಚನೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

