constable

ಬೇಲಿಯೇ ಎದ್ದು ಹೊಲ ಮೇಯ್ದ ಕತೆ: ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರಿನಿಂದ 11 ಲಕ್ಷ ರೂಪಾಯಿ ಕದ್ದ ಕಾನ್ ಸ್ಟೇಬಲ್!
ಪೊಲೀಸ್ ಮೂಲಗಳ ಪ್ರಕಾರ, ಹೆಡ್ ಕಾನ್ಸ್ಟೆಬಲ್ ಜಬಿವುಲ್ಲಾ ಎಂದು ಗುರುತಿಸಲಾಗಿದ್ದು, ಅವರು ಕೇಂದ್ರ ಅಪರಾಧ ಶಾಖೆಯ (ಸಿಸಿಬಿ) ಅಡಿಯಲ್ಲಿ ಸಿಸಿಪಿಎಸ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಹೆಣ ಮುಂದಿಟ್ಟುಕೊಂಡು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ವೈರಲ್ ಬಳಿಕ ಎಸ್ಐ, ಕಾನ್ಸ್ಟೆಬಲ್ ಅಮಾನತು!
ಆಂಬ್ಯುಲೆನ್ಸ್ ಸೇವೆಯಿಂದ ಹಿಡಿದು ಎಫ್ಐಆರ್ ಪ್ರತಿ, ಅಂತ್ಯಕ್ರಿಯೆ ಮತ್ತು ಮರಣ ಪ್ರಮಾಣಪತ್ರ ಪಡೆಯುವವರೆಗೂ ಪ್ರತಿ ಹಂತದಲ್ಲಿಯೂ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಶಿವಕುಮಾರ್ ಆರೋಪಿಸಿದ್ದರು.

ಬೆಂಗಳೂರು: ಲೋಕಾಯುಕ್ತ DYSpಯಂತೆ ನಟಿಸಿ ಅಧಿಕಾರಿಗಳಿಂದ ಸುಲಿಗೆ; ವಜಾಗೊಂಡಿದ್ದ ಪೊಲೀಸ್ ಪೇದೆ ಬಂಧನ
ಬೆಳಗಾವಿ ಮೂಲದ ಆರೋಪಿ ಮುರ್ರೆಗಪ್ಪ ಬಂಧಿತ ಪೇದೆ. ಲೋಕಾಯುಕ್ತ ಅಧಿಕಾರಿ ಎಂದು ನಟಿಸಿ ಮಾಗಡಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (ಸಿಡಿಪಿಒ) ಅವರಿಗೆ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.

ತಪ್ಪಿತಸ್ಥ ಕಾನ್ಸ್ಟೆಬಲ್ ಜೊತೆ IPS ಅಧಿಕಾರಿ ಸಂಬಂಧ ಹೊಂದಲು ಹೇಗೆ ಸಾಧ್ಯ?: ಲೋಕಾಯುಕ್ತ ವಿಶೇಷ ಕೋರ್ಟ್ ಪ್ರಶ್ನೆ
ಜೋಶಿ ವಿರುದ್ಧದ ಆರೋಪಗಳು ಗಂಭೀರವಾದವು ಮತ್ತು ಪ್ರಕರಣದಲ್ಲಿ ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿ ಒಳಗೊಂಡಿದೆ ಎಂದು ನ್ಯಾಯಾಲಯ ಹೇಳಿದೆ.

ಚಿಕಿತ್ಸೆ ಕೊಡಿಸಲು ರಜೆ ಸಿಗಲಿಲ್ಲ, ಮಗ ಬದುಕಿ ಉಳಿಯಲಿಲ್ಲ: ವೈರಲ್ ಆಯ್ತು ವಿಜಯಪುರ ಕಾನ್ಸ್ಟೇಬಲ್ ಮನಕಲುಕುವ ಪೋಸ್ಟ್
ಗಾಂಧಿ ಔಕ್ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ A.S.ಬಂಡುಗೊಳ ಅವರ ನವಜಾತ ಶಿಶು ಅನಾರೋಗ್ಯದಿಂದ ಮೃತಪಟ್ಟಿದೆ. ಬೆನ್ನಲ್ಲೇ A.S.ಬಂಡುಗೊಳ ಅವರು ಮಾಡಿರುವ ಮೆಸೇಜ್ ಭಾರೀ ಚರ್ಚೆಗೆ ಕಾರಣವಾಗಿದೆ.

ಉತ್ತರ ಪ್ರದೇಶ: ರೈಲು ಹರಿದು ಕಾನ್ಸ್ಟೇಬಲ್ ಸಾವು
ಇಂದಿರಾನಗರ ರೈಲ್ವೆ ಕ್ರಾಸಿಂಗ್ ಬಳಿ ಪೊಲೀಸ್ ಲೈನ್ನಲ್ಲಿ ನಿಯೋಜಿಸಲಾಗಿದ್ದ ಕಾನ್ಸ್ಟೆಬಲ್ ಅಶ್ವೀರ್ ಸಿಂಗ್ (24) ಗೆ ಬುಧವಾರ ರಾತ್ರಿ ರೈಲೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಮಾಸಿಕ 6,000 ರೂ ಲಂಚಕ್ಕೆ ಪೇದೆ ಡಿಮ್ಯಾಂಡ್: KSRP ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
ಪೊಲೀಸ್ ಪೇದೆ ಪ್ರತಿ ತಿಂಗಳು ಇನ್ಸ್ಪೆಕ್ಟರ್ ಗೆ 6,000 ರೂಪಾಯಿ ಲಂಚ ನೀಡುತ್ತಿದ್ದ ಈ ವರೆಗೂ 50,000 ರೂಪಾಯಿ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್ ಸ್ಟೇಬಲ್ ಕರ್ನಾಟಕಕ್ಕೆ ವರ್ಗಾವಣೆ!
ಜೂನ್ 6 ರಂದು ದೆಹಲಿಗೆ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಂಗನಾ ಅವರ ಕಪಾಳಕ್ಕೆ ಹೊಡೆದಿದ್ದ ಘಟನೆ ನಂತರ ಕೌರ್ ಅವರನ್ನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಅಮಾನತುಗೊಳಿಸಿತು.

ಸಚಿನ್ ತೆಂಡೂಲ್ಕರ್ ಮನೆ ಭದ್ರತೆಗೆ ನಿಯೋಜಿಸಲಾಗಿದ್ದ ಕಾನ್ಸ್ಟೆಬಲ್ ಆತ್ಮಹತ್ಯೆಗೆ ಶರಣು
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಮುಂಬೈ ನಿವಾಸದ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಪೇದೆಯೊಬ್ಬರು ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯ ತಮ್ಮ ಸ್ವಗ್ರಾಮದಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

