ರಾಜ್ಯಪೊಲೀಸ್ ಪರೀಕ್ಷಾ ಕೇಂದ್ರದಲ್ಲಿ ಹೃದಯಸ್ಪರ್ಶಿ ಕ್ಷಣ; ಅಳುತ್ತಿದ್ದ ಕಂದಮ್ಮನಿಗೆ ಜೋಲಿ ತೂಗಿ, ತಾಯಿಯ ಕನಸಿಗೆ ಕೈಜೋಡಿಸಿದ ಮಹಿಳಾ ಪೊಲೀಸ್ ಸಿಬ್ಬಂದಿ..!
ತಾಯಿ ಪರೀಕ್ಷಾ ಕೇಂದ್ರಕ್ಕೆ ತನ್ನ ಎಂಟು ತಿಂಗಳ ಮಗುವಿನೊಂದಿಗೆ ಬಂದಿದ್ದು, ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮುನ್ನ ಮಗು ಜೋರಾಗಿ ಅಳಲು ಆರಂಭಿಸಿದೆ. ಈ ವೇಳೆ ತಾಯಿ ಆತಂಕಕ್ಕೊಳಗಾಗಿದ್ದಾರೆ.