Constable Stabs Wife

ಹಾಸನ ಎಸ್ ಪಿ ಕಚೇರಿ ಅವರಣದಲ್ಲಿ ಭೀಕರ ಕೊಲೆ: ತಮ್ಮ ವಿರುದ್ಧ ದೂರು ನೀಡಲು ಬಂದ ಪತ್ನಿಯನ್ನೇ ಕೊಂದ Police Constable!

ಹಾಸನ ಎಸ್ ಪಿ ಕಚೇರಿ ಆವರಣದಲ್ಲಿ ಭೀಕರ ಕೊಲೆ: ದೂರು ನೀಡಲು ತೆರಳಿದ ಪತ್ನಿಯನ್ನೇ ಇರಿದು ಕೊಂದ Police Constable!
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ವಿರುದ್ಧ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನೇ ಪೊಲೀಸ್ ಕಾನ್ಸ್ಟೆಬಲ್ ಓರ್ವ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

