constable

ಭೀಕರ ಪ್ರವಾಹ: ಬಾಲಕಿಯರನ್ನು1.5 ಕಿ.ಮೀ ದೂರ ಭುಜದ ಮೇಲೆ ಹೊತ್ತು ಸಾಗಿದ ಕಾನ್ಸ್ ಟೇಬಲ್! ವಿಡಿಯೋ
ಭೀಕರ ಪ್ರವಾಹದಲ್ಲಿ ಸಿಲುಕಿದ ಇಬ್ಬರು ಹೆಣ್ಣು ಮಕ್ಕಳನ್ನು ಪೊಲೀಸ್ ಕಾನ್ಸ್ ಟೇಬಲ್ ತನ್ನ ಹೆಗಲ ಮೇಲೆ ಹೊತ್ತು ಸಾಗುವ ಮೂಲಕ ಅವರ ಜೀವ ಉಳಿಸಿದ್ದಾರೆ.

ದೊಣ್ಣೆಯಿಂದ ಥಳಿಸಿ ಪೊಲೀಸ್ ಪೇದೆಯ ಬರ್ಬರ ಹತ್ಯೆ!
ಆಸ್ತಿ ವಿವಾದ ಸಂಬಂಧ ತನಿಖೆಗೆ ತೆರಳಿದ್ದ ಪೊಲೀಸ್ ಪೇದೆ ಮೇಲೆ ನಾಲ್ಕೈದು ಆಗುಂತಕರ ತಂಡ ದೊಣ್ಣೆಗಳಿಂದ ಥಳಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ನೋ ಪಾರ್ಕಿಂಗ್: ಬೈಕ್ ತೆಗಿ ಅಂದಿದ್ದಕ್ಕೆ ಮೈ ಮುಟ್ಟಿದ ಸವಾರ, ಲೇಡಿ ಕಾನ್‌ಸ್ಟೇಬಲ್ ಮಾಡಿದ್ದೇನು?
ನೋ ಪಾರ್ಕಿಂಗ್ ನಲ್ಲಿ ಬೈಕ್ ನಲ್ಲಿದ್ದ ಸವಾರನಿಗೆ ಬೈಕ್ ತೆಗೆಯಿರಿ ಎಂದು ಹೇಳಿದ್ದಕ್ಕೆ ಲೇಡಿ ಕಾನ್‌ಸ್ಟೇಬಲ್ ಮೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಸವಾರನನ್ನು ಬಂಧಿಸುವಲ್ಲಿ...

ಬೆಂಗಳೂರು: ನ್ಯಾಯ ಕೇಳಿ ಬಂದ ಯುವತಿಗೆ ಪೊಲೀಸ್ ಪೇದೆಯಿಂದ ಲೈಂಗಿಕ ಕಿರುಕುಳ
ಪ್ರಿಯಕರ ನನಗೆ ಮೋಸ ಮಾಡಿದ್ದು, ನ್ಯಾಯ ಕೊಡಿಸಿ ಎಂದ 24 ವರ್ಷದ ಯುವತಿಗೆ ಪೊಲೀಸ್ ಪೇದೆಯೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣ...

ರಸ್ತೆ ಬದಿ ಬಿದ್ದಿದ್ದ ನವಜಾತ ಶಿಶುವಿಗೆ ಎದೆಹಾಲು ಉಣಿಸಿ ಮಾನವೀಯತೆ ಮೆರೆದ ಪೇದೆ!
ರಸ್ತೆ ಬದಿ ಬಿದ್ದಿದ್ದ ಒಂದು ದಿನದ ಹಸುಗೂಸಿಗೆ ಎದೆಹಾಲು ಉಣಿಸುವ ಮೂಲಕ ಬೆಂಗಳೂರಿನ ಮಹಿಳಾ ಪೋಲೀಸ್ ಪೇದೆಯೊಬ್ಬರು ಮಾನವೀಯತೆ ಮೆರೆದ ಪ್ರಕರಣ ನಡೆದಿದೆ.

ಗೃಹ ರಕ್ಷಕ ದಳ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರ ಆರೋಪ: ಪೇದೆ ಬಂಧನ
ಇತ್ತೀಚೆಗೆ ಶತಕವೀರ ಸರಗಳ್ಳ ನನ್ನು ಸೆರೆ ಹಿಡಿದು ಬೈಕ್ ಬಹುಮಾನ ಪಡೆದುಕೊಂಡಿದ್ದ ಜ್ಞಾನಭಾರತಿ ಠಾಣೆಯ ಮುಖ್ಯ ಪೇದೆ ಚಂದ್ರಕುಮಾರ್ ಅವರು, ತನ್ನ ಪರಿಚಿತ ಗೃಹ ರಕ್ಷಕ ದಳದ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರವೆಸಗಿದ...

ಬೆಂಗಳೂರು : ಲಂಚ ಪ್ರಕರಣದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್, ಪೇದೆಗಳ ಬಂಧನ !
ಲಂಚ ಆರೋಪದಲ್ಲಿ ಬಾಣಸವಾಡಿಯ ಪೊಲೀಸ್ ಇನ್ಸ್ ಪೆಕ್ಟರ್ ಮುನಿಕೃಷ್ಣ ಹಾಗೂ ಕಾನ್ಸ್ ಟೇಬಲ್ ಗಳಾದ ಉಮೇಶ್ ಮತ್ತು ಅಶ್ರಪ್ ಎಂಬವರನ್ನು ಭ್ರಷ್ಟಾಚಾರ ನಿಯಂತ್ರಣ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು: ಕಾನ್ಸ್ ಟೇಬಲ್ ಮೇಲೆ ಹಲ್ಲೆ, ಏಳು ಆರೋಪಿಗಳ ಬಂಧನ
ಮಧ್ಯರಾತ್ರಿಯಲ್ಲಿ ರೆಸ್ಟೋರೆಂಟ್ ನಿಂದ ಹೊರಗೆ ದಬ್ಬಿ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಯಲಹಂಕ ನ್ಯೂ ಟೌನ್ ಪೊಲೀಸರು ಭದ್ರತಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ರೆಸ್ಟೋರೆಂಟ್ ಸದಸ್ಯರನ್ನು ಬಂಧಿಸಿದ್ದಾರೆ.

ಬೆಂಗಳೂರು: ಪೊಲೀಸ್ ಪೇದೆಗೆ ಇರಿದ ರೌಡಿಗೆ ಗುಂಡೇಟು!
ಪೊಲೀಸ್ ಪೇದೆಗೆ ಚಾಕುವಿನಿಂದ ಚುಚ್ಚಿ ಪರಾರಿಯಾಗಲು ಯತ್ನಿಸಿದ್ದ ರೌಡಿ ಶರವಣ ಅಲಿಯಾಸ್ ತರುಣ್ (21) ಎಂಬಾತನ ಮೇಲೆ ವಿಜಯನಗರ ಠಾಣೆಯ ಇನ್‌ಸ್ಪೆಕ್ಟರ್ ...

