ರಾಜ್ಯರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ವಿಷಯವಾರು ತಜ್ಞರ ನೇಮಕ- ಡಾ. ಸಿ.ಎನ್. ಅಶ್ವತ್ಥ ನಾರಾಯಣ
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿಗಳನ್ನು ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.