ದೇಶಸಂವಿಧಾನ ಪುಸ್ತಕ ಎತ್ತಿ ಹಿಡಿದು ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಲೋಕಸಭೆಯಲ್ಲಿ ಪ್ರಮಾಣ ವಚನ
18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ನಿನ್ನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 262 ಹೊಸದಾಗಿ ಚುನಾಯಿತ ಸಂಸದರು ಪ್ರಮಾಣವಚನ ಸ್ವೀಕರಿಸಿದ ನಂತರ ಇಂದು ಉಳಿದ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು.