Constitution day

ಅಂಬೇಡ್ಕರ್ ಸಂವಿಧಾನಕ್ಕೆ ಮೊದಲು ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು; ಮನುವಾದಿಗಳಿಂದಲೇ ಸಂವಿಧಾನಕ್ಕೆ ವಿರೋಧ: ಸಿದ್ದರಾಮಯ್ಯ
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ. ಬಸವಣ್ಣನವರಾದಿಯಾಗಿ ಎಲ್ಲಾ ಮಹಾತ್ಮರೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರೂ ಪಟ್ಟಭದ್ರರು ಜಾತಿ ಹೋಗಲು ಬಿಡುತ್ತಿಲ್ಲ.

RSSನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಪ್ರಾಣವನ್ನೂ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ
ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ಕೂಡ ವಿರೋಧಿಸಿದ್ದರು. ಬಿಜೆಪಿಯ ಮಾತೃಪಕ್ಷ ಆರ್.ಎಸ್.ಎಸ್ ನವರು ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು.

ನಮ್ಮ ಹೋರಾಟ ವಕ್ಫ್ ವಿರುದ್ಧ, ಸಿಎಂ ಆಗುವುದಕ್ಕೆ ಅಲ್ಲ: BSY ಗೆ ಯತ್ನಾಳ್ ಟಾಂಗ್; Fengal ಚಂಡಮಾರುತ, ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ; ಮನುಸ್ಮೃತಿ ಜಾರಿಗೆ ಈಗಲೂ ಹುನ್ನಾರ ನಡೆಯುತ್ತಿದೆ- ಸಿಎಂ

ವಕ್ಫ್ ವಿರುದ್ಧ ಹೋರಾಟ ಮಾಡಿದರೆ ನಿಮಗೇಕೆ ಭಯ? BSY, BYV ಗೆ ಯತ್ನಾಳ್ ಪ್ರಶ್ನೆ; ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ- ಸಿಎಂ; ಫೆಂಗಲ್ ಚಂಡಮಾರುತi ಮೂರು ದಿನಗಳ ಕಾಲ ಮಳೆ; ಇವು ಇಂದಿನ ಪ್ರಮುಖ ಸುದ್ದಿಗಳು 26-11-2024

ನವೆಂಬರ್ 26 ಭಾರತದ ಸಂವಿಧಾನ ದಿನ: ವೈವಿಧ್ಯಗಳ ಸಂಗಮ ನಮ್ಮ ಸಂವಿಧಾನ; ಈ ದಿನದ ಮಹತ್ವ, ಇತಿಹಾಸದ ಬಗ್ಗೆ ಇಲ್ಲಿದೆ ಮಾಹಿತಿ...
ಸಂವಿಧಾನವು ದೇಶದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ನಮ್ಮ ಸಂವಿಧಾನ ವೈವಿಧ್ಯಗಳ ಸಂಗಮವಾಗಿದ್ದು, ಅದು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳನ್ನು ಸರಕಾರದ ಮೂರು ಮುಖ್ಯ ಅಂಗಗಳಾಗಿ ಏರ್ಪಡಿಸುತ್ತದೆ...

ಇಂದು ಸಂವಿಧಾನ ದಿನಾಚರಣೆ: ನಾಡಿನ ಜನತೆಗೆ ಸಿಎಂ ಬೊಮ್ಮಾಯಿ, ಗಣ್ಯರಿಂದ ಶುಭಾಶಯ
ಇಂದು ಸಂವಿಧಾನ ದಿನ ಆಚರಣೆ ಹಿನ್ನೆಲೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

26//11 ಮುಂಬೈ ದಾಳಿಗೆ 14 ವರ್ಷ: ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ
26/11ರ ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಗೌರವ ಸಲ್ಲಿಸಿದರು.

ಇ-ಕೋರ್ಟ್ ಯೋಜನೆಯಡಿ ವರ್ಚುವಲ್ ಜಸ್ಟಿಸ್ ಕ್ಲಾಕ್ ಸೇರಿ ವಿವಿಧ ಹೊಸ ಉಪಕ್ರಮಗಳಿಗೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಶನಿವಾರ ಇ-ಕೋರ್ಟ್ ಯೋಜನೆಯಡಿ ವರ್ಚುವಲ್ ಜಸ್ಟಿಸ್ ಕ್ಲಾಕ್ ಸೇರಿದಂತೆ ವಿವಿಧ ಹೊಸ ಉಪಕ್ರಮಗಳಿಗೆ ಚಾಲನೆ ನೀಡಿದರು.

ಸುಪ್ರೀಂ ಕೋರ್ಟ್ ನಲ್ಲಿ ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಪ್ರಧಾನಿ ಕಚೇರಿ ತಿಳಿಸಿದೆ.

