Constitution day

ಸಂವಿಧಾನ ದಿನ: ಅಂಬೇಡ್ಕರ್ ಗೆ ಡಿಸಿಎಂ ಗೌರವ ನಮನ
ದೇಶಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ . ಸಂವಿಧಾನ ದಿನದ ನಿಮಿತ್ತ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥನಾರಾಯಣ ಸಂವಿಧಾನ ಶಿಲ್ಪಿ ಡಾ.ಬಿ.ಆ.ರ್. ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.

ಮಹಾ ಬಿಜೆಪಿ ಸರ್ಕಾರ ಪತನ ಸಂವಿಧಾನ ದಿನಕ್ಕೆ ಅತ್ಯುತ್ತಮ ಗಿಫ್ಟ್: ಮಮತಾ ಬ್ಯಾನರ್ಜಿ
ಮಹಾರಾಷ್ಟ್ರದಲ್ಲಿ ಬಿಜೆಪಿ ಸಂವಿಧಾನವನ್ನು ಉಲ್ಲಂಘಿಸಿ ರಾತ್ರೋರಾತ್ರಿ ಸರ್ಕಾರ ರಚಿಸಿತ್ತು ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸುಪ್ರೀಂ ಕೋರ್ಟ್ ತೀರ್ಪು ಮತ್ತು ದೇವೇಂದ್ರ ಫಡ್ನವಿಸ್ ರಾಜೀನಾಮೆ ಸಂವಿಧಾನವನ್ನು ಮಟ್ಟಹಾಕಲು ಸಾಧ್ಯವಿಲ್ಲ ಎಂಬುದನ್ನು ತೋರಿಸಿಕೊಟ್ಟಿದೆ ಎಂದಿದ್ದಾರೆ.

ನಾಗರಿಕರ ಜವಾಬ್ದಾರಿಗಳಿಗೆ ಒತ್ತು ಕೊಡುವ ಸಮಯವಿದು: ಪ್ರಧಾನಿ ಮೋದಿ
ಸಂವಿಧಾನ ಅಳವಡಿಸಿಕೊಂಡು 70 ವರ್ಷವಾದ ಹಿನ್ನಲೆಯಲ್ಲಿ ಮಂಗಳವಾರ 70ನೇ ಸಂವಿಧಾನ ದಿನವನ್ನು ಆಚರಿಸುತ್ತಿದೆ.

ಸಂವಿಧಾನದ ಪಾವಿತ್ರ್ಯತೆ ಕಾಪಾಡಿ: ಪ್ರತಿಪಕ್ಷಗಳ ಪ್ರತಿಭಟನೆ, ಸಂವಿಧಾನ ದಿನಾಚರಣೆಗೆ ಬಹಿಷ್ಕಾರ
ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ ಏರ್ಪಡಿಸಿದ್ದ 70ನೇ ಸಂವಿಧಾನ ದಿನ ಕಾರ್ಯಕ್ರಮವನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಬಹಿಷ್ಕರಿಸಿವೆ.

ನ,26 ಸಂವಿಧಾನ ದಿನ ಆಚರಣೆ: ಸಿಎಂಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಸಲಹೆ
ನವೆಂಬರ್ 26 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ ದಿನವೆಂದು ಆಚರಿಸಲು ಸೂಕ್ತ ನಿರ್ದೇಶನ ನೀಡುವಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರವಿಲ್ಲ!
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂವಿಧಾನ ದಿನಾಚರಣೆ ಹಿನ್ನಲೆ ಜಾಹೀರಾತು ನೀಡಿದ್ದು ಅದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್...

ಭಾರತದಾದ್ಯಂತ ಇಂದು ಸಂವಿಧಾನ ದಿನಾಚರಣೆ
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ದೇಶದಾದ್ಯಂತ ಶನಿವಾರ ಸಂವಿಧಾನ ದಿನವನ್ನು ಆಚರಣೆ ಮಾಡಲಾಗುತ್ತಿದೆ...

ಕಪ್ಪುಹಣ ಇಟ್ಟುಕೊಂಡಿದ್ದವರಿಗೆ ಸಮಯಾವಕಾಶ ಸಿಗಲಿಲ್ಲವೆಂಬ ಅಸಮಾಧಾನ: ಪ್ರಧಾನಿ ಮೋದಿ
ರು.500 ಹಾಗೂ 1,000 ಮುಖಬೆಲೆಯ ನೋಟಿನ ಮೇಲೆ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ವಾಗ್ದಾಳಿ ನಡೆಸುತ್ತಿರುವ ವಿರೋಧ ಪಕ್ಷಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ತಿರುಗೇಟು ನೀಡಿದ್ದಾರೆ...

ಸಂವಿಧಾನದ ಮೂಲ ತತ್ವಗಳಿಗೆ ಹೊಡೆತ: ಸೋನಿಯಾ ಗಾಂಧಿ
ಭಾರತೀಯ ಸಂವಿಧಾನದ ಮೂಲ ತತ್ವಗಳು ಅಪಾಯದಲ್ಲಿವೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

