ರಾಜ್ಯಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ 'ಸಂವಿಧಾನ ಪೀಠಿಕೆ ಓದು' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.