constitution

ಸಂವಿಧಾನವೇ ನನ್ನ ಧರ್ಮ, ಎಫ್ ಐಆರ್ ಗೆ ಹೆದರಲ್ಲ: ಸಚಿವ ಪ್ರಿಯಾಂಕ್ ಖರ್ಗೆ!
'ಸಂವಿಧಾನವೇ ನನ್ನ ಧರ್ಮ, ಬಿಜೆಪಿಯವರು ನನ್ನ ಮೇಲೆ ಎಫ್ ಐಆರ್ ದಾಖಲಿಸಿ, ಬಂಧಿಸಲು ಬಯಸಿದರೆ ಅದಕ್ಕೆಲ್ಲಾ ಹೆದರಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

'ಇಂಡಿಯಾ' ಹೆಸರನ್ನು 'ಭಾರತ' ಎಂದು ಬದಲಿಸಲು ಪ್ರಕ್ರಿಯೆ ಏನು? ಕಾನೂನು ಏನು ಹೇಳುತ್ತದೆ, ತಜ್ಞರು ಏನಂತಾರೆ?
ಇಂಡಿಯಾ ಹೆಸರನ್ನು ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿಯೂ ನಿನ್ನೆಯಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಪ್ರತಿಸ್ಪರ್ಧಿಯಾಗಿರುವ ಇಂಡಿಯಾ ಮೈತ್ರಿಕೂಟ ಸದಸ್ಯರು ಭಾರತ್ ನಾಮಕರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಪ್ರತಿದಿನ ಶಾಲೆಗಳಲ್ಲಿ ಪ್ರಾರ್ಥನೆ ವೇಳೆ ಸಂವಿಧಾನದ ಆಶಯ ಓದಲು ಕ್ರಮ: ಸಚಿವ ಮಧು ಬಂಗಾರಪ್ಪ
ಸಂವಿಧಾನದ ಆಶಯವನ್ನು ಪ್ರತಿದಿನ ಶಾಲೆಗಳಲ್ಲಿ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದರು.

ಶರದ್ ಪವಾರ್ ಹಾಜರಿ; ಕಾಂಗ್ರೆಸ್‌ಗೆ ಅಧಿಕಾರ, ಪ್ರಧಾನಿ ಹುದ್ದೆ ಮೇಲೆ ಆಸಕ್ತಿಯಿಲ್ಲ: ಮಲ್ಲಿಕಾರ್ಜುನ ಖರ್ಗೆ
2024ರ ಲೋಕಸಭೆ ಚುನಾವಣೆಗೆ ಮುನ್ನ ರಣತಂತ್ರ ರೂಪಿಸುವ ಕುರಿತು ಚರ್ಚಿಸಲು 26 ವಿರೋಧ ಪಕ್ಷಗಳ ನಾಯಕರು ಇಂದು ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಂಡಿದ್ದು, ಅಧಿಕಾರ ಅಥವಾ ಪ್ರಧಾನಿ ಹುದ್ದೆಯ ಮೇಲೆ ಕಾಂಗ್ರೆಸ್‌ಗೆ ಆಸಕ್ತಿ ಇಲ್ಲ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದ್ದಾರೆ.

ಎಲ್ಲ ಸಮಸ್ಯೆಗಳಿಗೂ ಸಂವಿಧಾನವೇ ಪರಿಹಾರ: ಸಂಸದ ವಿ.ಶ್ರೀನಿವಾಸ್ ಪ್ರಸಾದ್
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವ ಅತ್ಯುತ್ತಮ ಸಂವಿಧಾನ ನೀಡದಿದ್ದರೆ ದೇಶ ಅಭಿವೃದ್ಧಿಯಾಗುತ್ತಿರಲಿಲ್ಲ ಎಂದು ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ತುರ್ತು ಪರಿಸ್ಥಿತಿಯ ಕರಾಳ ದಿನಗಳು ನಮ್ಮ ಇತಿಹಾಸದಲ್ಲಿ ಮರೆಯಲಾಗದ ದಿನಗಳು: ಪ್ರಧಾನಿ ಮೋದಿ
ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲ ಧೈರ್ಯಶಾಲಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ನಮನ ಸಲ್ಲಿಸಿದರು ಮತ್ತು ಆ 'ಕರಾಳ ದಿನಗಳು' ನಮ್ಮ ಇತಿಹಾಸದಲ್ಲಿ ಮರೆಯಲಾಗದ ಅವಧಿಯಾಗಿ ಉಳಿದಿವೆ. ತುರ್ತು ಪರಿಸ್ಥಿತಿಯು ಭಾರತದ ಸಂವಿಧಾನವು ಆಚರಿಸುವ ಮೌಲ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದರು.

ಧರ್ಮ ಆಧರಿತ ಮೀಸಲಾತಿ ಸಂವಿಧಾನಕ್ಕೆ ವಿರುದ್ಧ, ಕಾಂಗ್ರೆಸ್ ಪಿಎಫ್ಐನ್ನು ಓಲೈಸುತ್ತಿದೆ: ಯೋಗಿ ಆದಿತ್ಯನಾಥ್
ಕರ್ನಾಟಕ ಚುನಾವಣಾ ಕಣ ರಂಗೇರುತ್ತಿದೆ. ಇದೇ ಮೊದಲ ಬಾರಿಗೆ ಕೇಸರಿ ಪಾಳೆಯದಿಂದ ಸ್ಟಾರ್ ಪ್ರಚಾರಕರಾಗಿ ಬುಲ್ಡೋಜರ್ ಬಾಬಾ ಖ್ಯಾತಿಯ, ಪ್ರಖರ ಹಿಂದುತ್ವವಾದಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಕ್ಕರೆ ನಾಡು ಮಂಡ್ಯಕ್ಕೆ ಎಂಟ್ರಿಯಾಗಿದೆ.

ಸಂವಿಧಾನ ರಕ್ಷಿಸುವ ಬಗ್ಗೆ ಸೋನಿಯಾ ಗಾಂಧಿ ಮಾತು ಅತ್ಯಂತ ಅಪ್ರಬುದ್ಧ ಹೇಳಿಕೆ: ಕಿರಣ್ ರಿಜಿಜು ತಿರುಗೇಟು
ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಸಂಸ್ಥೆಗಳ ರಕ್ಷಣೆಗಾಗಿ ಕಾಂಗ್ರೆಸ್ ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸುತ್ತದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಹೇಳಿಕೆಯನ್ನು 'ಅತ್ಯಂತ ಅಪ್ರಬುದ್ಧತೆಯ ಹೇಳಿಕೆ' ಎಂದು ಕಾನೂನು ಸಚಿವ ಕಿರಣ್ ರಿಜಿಜು ಮಂಗಳವಾರ ಬಣ್ಣಿಸಿದ್ದಾರೆ.

ಗಾಂಧಿ ಕುಟುಂಬವು ತನ್ನನ್ನು ತಾನು 'ಗಣ್ಯ' ಮತ್ತು ಸಂವಿಧಾನಕ್ಕಿಂತ ಮೇಲಿದೆ ಎಂದು ಪರಿಗಣಿಸಿದೆ: ಗಜೇಂದ್ರ ಸಿಂಗ್ ಶೇಖಾವತ್
ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದರ ವಿರುದ್ಧ ವಿರೋಧ ಪಕ್ಷ ರಾಷ್ಟ್ರವ್ಯಾಪಿ ಪ್ರತಿಭಟನೆಗಳ ನಡುವೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, 'ಗಾಂಧಿ ಕುಟುಂಬವು ತಮ್ಮನ್ನು ತಾವು ಗಣ್ಯರು ಮತ್ತು ಸಂವಿಧಾನಕ್ಕಿಂತ ಮೇಲಿರುವುದಾಗಿ' ಪರಿಗಣಿಸಿದೆ ಎಂದು ಸೋಮವಾರ ಆರೋಪಿಸಿದೆ.

