constitution

ಸಂವಿಧಾನ 'ಬಡವರ ರಕ್ಷಣಾ ಕವಚ'- ರಾಹುಲ್ ಗಾಂಧಿ; ಮೂಲ ತತ್ವಗಳನ್ನು ರಕ್ಷಿಸಿ- ಮಲ್ಲಿಕಾರ್ಜುನ ಖರ್ಗೆ
ಇಂದು ಸಂವಿಧಾನ ದಿನದ ಅಂಗವಾಗಿ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ವರು, ಸಂವಿಧಾನ ದಾಖಲೆಯು ಧರ್ಮ, ಜಾತಿ, ಪ್ರದೇಶ, ಭಾಷೆ ಅಥವಾ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆ, ಗೌರವ ಮತ್ತು ನ್ಯಾಯವನ್ನು ಖಾತರಿಪಡಿಸುವ "ಪವಿತ್ರ ಭರವಸೆ" ಎಂದು ಕರೆದುಕೊಂಡಿದ್ದಾರೆ.

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ
ಕರ್ತವ್ಯಗಳ ನೆರವೇರಿಕೆಯಿಂದ ಹಕ್ಕುಗಳು ಉದ್ಭವಿಸುತ್ತವೆ ಎಂಬ ಮಹಾತ್ಮ ಗಾಂಧಿಯವರ ನಂಬಿಕೆಯನ್ನು ನೆನಪಿಸಿಕೊಂಡ ಪ್ರಧಾನಿ, ಈ ಜವಾಬ್ದಾರಿಗಳನ್ನು ನಿರ್ವಹಿಸುವುದು ಭಾರತದ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಅತ್ಯಗತ್ಯ ಎಂದು ಹೇಳಿದರು.

RSS ಸಂಘಟನೆ ಕಾನೂನಿಗಿಂತ ದೊಡ್ಡದಲ್ಲ, ಈ ಪರಿಸ್ಥಿತಿ ಎಷ್ಟು ದಿನ ಮುಂದುವರಿಯುತ್ತದೆ?: ಪ್ರಿಯಾಂಕ್ ಖರ್ಗೆ
ಸರ್ಕಾರಿ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಚಿವರು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.

RSS ನಿಷೇಧಿಸಲು ಕಾಂಗ್ರೆಸ್ ಹೊರಟಿದೆ; ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷವನ್ನೇ ನಿಷೇಧಿಸುತ್ತೆ: ಸಂತೋಷ್ ಹೆಗ್ಡೆ
ಸಂಘಟನೆ ಮಾಡುವ ಅಧಿಕಾರ, ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಾಗಿರುವಾಗ ಆರ್.ಎಸ್.ಎಸ್. ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನಕ್ಕೆ ವಿರೋಧಿ ಎಂದರು.

CJI ಬಿಆರ್ ಗವಾಯಿಯತ್ತ 'ಶೂ' ಎಸೆತ: ಇದು ಕೇವಲ ಅವರ ಮೇಲಿನ ಹಲ್ಲೆಯಷ್ಟೇ ಅಲ್ಲ...; ಸೋನಿಯಾ ಗಾಂಧಿ
ಇದು ಕೇವಲ ಅವರ ಮೇಲಿನ ದಾಳಿಯಷ್ಟೇ ಅಲ್ಲ, ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಹೇಳಿದ್ದಾರೆ.

ಮತಗಳ್ಳತನ ಮೂಲಕ ಸಂವಿಧಾನವನ್ನು ದುರ್ಬಲಗೊಳಿಸಲು ಪಿತೂರಿ: ಸಿಎಂ ಸಿದ್ದರಾಮಯ್ಯ
ಡಾ.ಬಿ.ಆರ್.ಅಂಬೇಡ್ಕರ್ ಅವರು ‘ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ’ ಎಂದರು. ಆದರೆ ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ.

ಸ್ವಾತಂತ್ರ್ಯ ಬಂದು 78 ವರ್ಷವಾದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ: ಸಿಎಂ ಸಿದ್ದರಾಮಯ್ಯ
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು

ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಪದಗಳು ಎಲ್ಲಿವೆ?: ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ
ತುರ್ತು ಪರಿಸ್ಥಿತಿ ತರಬೇಕೆಂದು ಯಾವ ಸಂವಿಧಾನದಲ್ಲಿ ಎಲ್ಲಿ ಬರೆದಿದ್ದಾರೆ ಎಂದು ಕಾಂಗ್ರೆಸ್ ಹೇಳಬೇಕು. ಕಾಂಗ್ರೆಸ್‌ನವರು ಕುತಂತ್ರ ಮಾಡಿ ಈ ಎರಡೂ ಪದಗಳನ್ನು ಸೇರಿಸಿದ್ದಾರೆ. ಈ ಬಗ್ಗೆ ಚರ್ಚೆಯಾಗಬೇಕಿದೆ ಎಂದು ಅಶೋಕ್ ಹೇಳಿದ್ದಾರೆ.

'ಮನುಸ್ಮೃತಿ ರಹಿತ' ಸಂವಿಧಾನದ ಬಗ್ಗೆ ತನ್ನ ಅಸಮಾಧಾನದಿಂದ RSS ಈಗ ಹೊರಬಂದು ಮುಂದೆ ಸಾಗಿದೆ: ಶಶಿ ತರೂರ್
ಅಹಮದಾಬಾದ್ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಆಯೋಜಿಸಿದ್ದ "ವಾಕ್ಯ, ರಾಜತಾಂತ್ರಿಕತೆ ಮತ್ತು ವಿವೇಚನೆ" ಕುರಿತ ಚರ್ಚೆಯಲ್ಲಿ ಭಾಗವಹಿಸಿದ ನಂತರ ಶಶಿ ತರೂರ್ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದರು.

