constitution

ವಕ್ಫ್ ಮಸೂದೆ ಸಂವಿಧಾನದ ಮೇಲಿನ ದಾಳಿ, ಸೌಹಾರ್ದತೆ ಕದಡಲು ಬಿಜೆಪಿ ಯತ್ನ: ಕಾಂಗ್ರೆಸ್ ಆಕ್ರೋಶ
ಬಿಜೆಪಿ ಪ್ರಚಾರವನ್ನು ಹರಡುವ ಮತ್ತು ಪೂರ್ವಾಗ್ರಹಗಳನ್ನು ಸೃಷ್ಟಿಸುವ ಮೂಲಕ "ಅಲ್ಪಸಂಖ್ಯಾತ ಸಮುದಾಯಗಳನ್ನು ನಕಾರಾತ್ಮಕವಾಗಿ ಚಿತ್ರಿಸಲು" ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸಿದೆ.

ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ
ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿಯನ್ನು ಒದಗಿಸಲು ಸಂಯುಕ್ತ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಈ ಹಿಂದೆ ಮಾಡಿದ ಪ್ರಯತ್ನಗಳನ್ನು ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್ ತಳ್ಳಿಹಾಕಿವೆ.
ಇದು ನಿಮ್ಮ ಸಂವಿಧಾನ ಆದರೆ, ನೀವೀಗ ಎಲ್ಲಿಗೆ ಹೋದರೂ ವ್ಯವಸ್ಥೆ ನಿಮ್ಮನ್ನು ತುಳಿಯುತ್ತದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ ಅವರ ಜೊತೆ ಅಮೇಥಿ ಸಂಸದ ಕಿಶೋರಿ ಲಾಲ್ ಶರ್ಮಾ ಮತ್ತು ಪಕ್ಷದ ಇತರ ಮುಖಂಡರು ಇದ್ದರು.

AAP ಸರ್ಕಾರವಿರುವ ಪಂಜಾಬ್‌ನಲ್ಲಿ ಹಾಡುಹಗಲೇ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆ ಧ್ವಂಸ, ವಿಡಿಯೋ ವೈರಲ್
ಪಂಜಾಬ್‌ನ ಅಮೃತಸರದಲ್ಲಿ ವ್ಯಕ್ತಿಯೊಬ್ಬ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ಪ್ರತಿಮೆಯ ಮೇಲೆ ಹತ್ತಿ ಸುತ್ತಿಗೆಯಿಂದ ಹೊಡೆದ ಘಟನೆ ಬೆಳಕಿಗೆ ಬಂದಿದೆ.

ಸಂವಿಧಾನ ಬದಲಾದ ದಿನ ದೇಶದಲ್ಲಿ ಹಿಂದುಳಿದವರು, ದಲಿತರು, ಆದಿವಾಸಿಗಳಿಗೆ ಏನೂ ಉಳಿಯಲ್ಲ: ರಾಹುಲ್ ಗಾಂಧಿ
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಕಾಂಗ್ರೆಸ್ ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ನಡೆಸಲಿದೆ.

ನಮ್ಮ ಸಂವಿಧಾನ ಜೀವಂತ ದಾಖಲೆಯಾಗಿದೆ: ದೇಶ ಉದ್ದೇಶಿಸಿ ರಾಷ್ಟ್ರಪತಿ ಮುರ್ಮು ಭಾಷಣ
ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ದ್ರೌಪದಿ ಮುರ್ಮು ಅವರು, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಯಾವಾಗಲೂ ನಮ್ಮ ನಾಗರಿಕತೆಯ ಪರಂಪರೆಯ ಭಾಗವಾಗಿವೆ ಎಂದು ಹೇಳಿದರು.

ಅಧಿಕಾರದಲ್ಲಿ ಉಳಿಯಲು ಕಾಂಗ್ರೆಸ್ ಅನೇಕ ಬಾರಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದೆ: ಬಸವರಾಜ ಬೊಮ್ಮಾಯಿ
ಸಂವಿಧಾನ ಜಾಗೃತಿ ಅಭಿಯಾನದ ಅಂಗವಾಗಿ ಬಿಜೆಪಿ ಗುರುವಾರ ಶಿವಶಕ್ತಿ ಅರಮನೆಯಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಸಂವಿಧಾನ ರಕ್ಷಣೆ, ಗಾಂಧಿ ಪರಂಪರೆ ಉಳಿಸಿ ಬೆಳೆಸಲು ಕರೆ: ಕಾಂಗ್ರೆಸ್ ನಿಂದ ಇಂದು ಅಭಿಯಾನ ಆರಂಭ
1924 ರಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿಯವರು ವಹಿಸಿದ್ದರು. ಅಲ್ಲಿಂದ 100 ನೇ ವಾರ್ಷಿಕೋತ್ಸವದ ನೆನಪಿಗಾಗಿ ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ಸಿಡಬ್ಲ್ಯುಸಿಯ ಕೊನೆಯ ಸಭೆಯಲ್ಲಿ ಅಭಿಯಾನವನ್ನು ಆಯೋಜಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

Mann ki Baat; ಏಕತೆ, ಸಮಾಜದಿಂದ ದ್ವೇಷ ತೊಲಗಿಸುವುದು ಮಹಾಕುಂಭ ಮೇಳದ ಸಂದೇಶ: ಪ್ರಧಾನಿ ನರೇಂದ್ರ ಮೋದಿ
ಜನರನ್ನು ಸಂವಿಧಾನದ ನಿಬಂಧನೆಗಳು ಮತ್ತು ಆತ್ಮದೊಂದಿಗೆ ಸಂಪರ್ಕಿಸಲು constitution75.com ಎಂಬ ವೆಬ್‌ಸೈಟ್ ಅನ್ನು ಪ್ರಾರಂಭಿಸಲಾಗಿದೆ ಎಂದರು.

