constitution

ಬಿಜೆಪಿಯವರು ಗದ್ದಲ ಮಾಡುತ್ತಾರೆ, ಆದರೆ ಸಂವಿಧಾನವನ್ನು ಬದಲಿಸುವ ಧೈರ್ಯವಿಲ್ಲ: ರಾಹುಲ್ ಗಾಂಧಿ
ಆಡಳಿತಾರೂಢ ಬಿಜೆಪಿಯು 'ಬಹಳ ಗದ್ದಲ' ಮಾಡುತ್ತದೆ ಆದರೆ, ಸಂವಿಧಾನವನ್ನು 'ಬದಲಾವಣೆ' ಮಾಡುವಷ್ಟು ಧೈರ್ಯವನ್ನು ಹೊಂದಿಲ್ಲ. ಸತ್ಯ ಮತ್ತು ದೇಶದ ಜನರು ತಮ್ಮ ಪರವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ಸಂವಿಧಾನ ಬದಲಾವಣೆ ಬಿಜೆಪಿಯ ರಹಸ್ಯ ಅಜೆಂಡಾ, ಇದು ನಡೆದರೆ ದೇಶದಲ್ಲಿ ರಕ್ತಪಾತವಾಗಲಿದೆ: ಸಿಎಂ ಸಿದ್ದರಾಮಯ್ಯ
ಸಂವಿಧಾನ ಬದಲಾವಣೆ ಮಾಡುವುದು ಬಿಜೆಪಿಯವರ ರಹಸ್ಯ ಅಜೆಂಡಾ ಆಗಿದ್ದು, ಒಂದು ವೇಳೆ ಸಂವಿಧಾನ ಬದಲಾವಣೆ ಆಗಿದ್ದೇ ಆದರೆ, ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

BJP-RSS ಅಜೆಂಡಾ ಪ್ರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದರೆ ಸಂಸದೀಯ ಪ್ರಜಾಪ್ರಭುತ್ವದ ಅಂತ್ಯ: ಪಿ ಚಿದಂಬರಂ
ಬಿಜೆಪಿ-ಆರ್‍ಎಸ್‍ಎಸ್ ಅಜೆಂಡಾ ಪ್ರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದರೆ ಸಂಸದೀಯ ಪ್ರಜಾಪ್ರಭುತ್ವ ಅಂತ್ಯವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರು ಸೋಮವಾರ ಹೇಳಿದ್ದಾರೆ.

ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ ಬಹುಮತ ಗಳಿಸಿ ಅಧಿಕಾರಕ್ಕೆ ಬರಬೇಕು: ಸಂಸದ ಅನಂತ ಕುಮಾರ್ ಹೆಗಡೆ
ಉತ್ತರ ಕನ್ನಡ ಜಿಲ್ಲೆ ಸಂಸದ ಅನಂತ ಕುಮಾರ್ ಹೆಗಡೆ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಂವಿಧಾನ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಎಚ್ಚರಿಕೆಯಿಂದಿರಿ: ಸಿಎಂ ಸಿದ್ದರಾಮಯ್ಯ
ಸಂವಿಧಾನ ದಲಿತರ ಉದ್ಧಾರಕ್ಕೆ ಮತ್ತು ಅದು ಜನರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂಬ ಅಪಪ್ರಚಾರಗಳು ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ

ಸಂವಿಧಾನ ವಿರೋಧಿಗಳಿಂದ ಅಪ ಪ್ರಚಾರ: ಸಿಎಂ ಸಿದ್ದರಾಮಯ್ಯ
ಸಂವಿಧಾನವು ದಲಿತರ ಉದ್ಧಾರಕ್ಕೆ ಮಾತ್ರವೇ ಹೊರತು ಸಾಮಾಜಿಕ-ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂಬ ಅಪ ಪ್ರಚಾರ ಬಹಳ ದಿನಗಳಿಂದ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ಜನರು ಸಂವಿಧಾನವನ್ನು ಅರ್ಥಮಾಡಿಕೊಳ್ಳದಿದ್ದರೆ ಭಾರತವು ಸಮೃದ್ಧವಾಗಲು ಸಾಧ್ಯವಿಲ್ಲ: ಸಚಿವ ಮಹದೇವಪ್ಪ
ಜನರು ಸಂವಿಧಾನವನ್ನು ಸರಿಯಾಗಿ ಅರ್ಥಮಾಡಿಕೊಳ್ಳದಿದ್ದರೆ ಸಮೃದ್ಧ ಭಾರತವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ.

ಸಂವಿಧಾನದ ತಳಹದಿಗೆ ಧಕ್ಕೆ ತರುವ ಪ್ರಯತ್ನಗಳನ್ನು ತಡೆಯಬೇಕು: ಸಿಎಂ ಸಿದ್ದರಾಮಯ್ಯ
ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸೇರಿದ್ದು, ಅದರ ತಳಹದಿಯನ್ನು ಹಾಳು ಮಾಡುವ, ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು.


