constitution

ಜಾತ್ಯತೀತರಾಗಿರಿ, ಸಂವಿಧಾನಕ್ಕೆ ಬದ್ಧರಾಗಿರಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ಧರಾಗಿರಬೇಕು: ಇಲ್ಲದಿದ್ದರೆ ಅಂತಹವರು ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಎಚ್ಚರಿಕೆ ನೀಡಿದರು.

ಸಂವಿಧಾನದ ಮೇಲೆ ನಂಬಿಕೆ ಇಲ್ಲದಿದ್ದರೆ ಪಾಕ್‌ಗೆ ಹೋಗಿ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು
ಬಿಜೆಪಿ ನಾಯಕರಿಗೆ ರಾಷ್ಟ್ರಧ್ವಜ, ಭಾರತೀಯ ಸಂವಿಧಾನ ಮತ್ತು ರಾಷ್ಟ್ರದ ಸಮಗ್ರತೆ ಇಷ್ಟವಿಲ್ಲದಿದ್ದರೆ, ಅವರು ತಮ್ಮ ಇಷ್ಟಕ್ಕೆ ಸರಿಹೊಂದಬಹುದಾದ ಪಾಕಿಸ್ತಾನಕ್ಕೆ ಹೋಗಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ತಿರುಗೇಟು...

ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಗಿಂತ ನೆಹರೂ ಕೊಡುಗೆ ದೊಡ್ಡದು: ಸುಧೀಂದ್ರ ಕುಲಕರ್ಣಿ
ಸಂವಿಧಾನ ರಚನೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗಿಂತ ದೇಶದ ಪ್ರಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು: ಸಿಎಂ ಸಿದ್ದರಾಮಯ್ಯ
ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದುರ್ಬಲ ವರ್ಗದವರಿಗೆ ಶಕ್ತಿ ನೀಡುವತ್ತ ಸರ್ಕಾರ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ
ಸಂವಿಧಾನದ ಧ್ಯೇಯೋದ್ದೇಶಗಳನ್ನು ಅನುಷ್ಠಾನಕ್ಕೆ ತರುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಸಮಾಜದ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ನೀಡುವತ್ತ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ದೇಶ ನಡೆಯುವುದು ಸಂವಿಧಾನ ಮೇಲೆ ಹೊರತು ಭಗವದ್ಗೀತೆ, ಕುರಾನ್, ಬೈಬಲ್ ಮೇಲೆ ಅಲ್ಲ; ಅಮಿತ್ ಶಾ ಅಸಮರ್ಥ ಗೃಹ ಸಚಿವ: ಪ್ರಿಯಾಂಕ್ ಖರ್ಗೆ
ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಈಗ ಸಂವಿಧಾನದ ಸರ್ಕಾರ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಾಖ್ಯಾನಿಸಿದ್ದಾರೆ.

ಸಂವಿಧಾನ ಪ್ರತಿಯ ಪ್ರಸ್ತಾವನೆಯಿಂದ ಜಾತ್ಯತೀತ, ಸಮಾಜವಾದಿ ಪದ ನಾಪತ್ತೆ, ಬಿಜೆಪಿ ಅಸಹನೆಗೆ ಸಾಕ್ಷಿ: ಸಿಎಂ ಸಿದ್ದರಾಮಯ್ಯ
ನೂತನ ಸಂಸತ್ ಭವನದ ಪ್ರವೇಶದ ನೆನಪಿಗಾಗಿ ಸಂಸದರಿಗೆ ಕೇಂದ್ರ ಸರ್ಕಾರ ನೀಡಿರುವ ಸಂವಿಧಾನದ ಪ್ರತಿಯ ಪ್ರಸ್ತಾವನೆಯಿಂದ ಜಾತ್ಯತೀತ ಮತ್ತು ಸಮಾಜವಾದ ಪದಗಳನ್ನು ಕಿತ್ತು ಹಾಕಿರುವುದು ಬಿಜೆಪಿ ಪಕ್ಷದ ಅಂತರಂಗದಲ್ಲಿ ಸಂವಿಧಾನದ ಬಗ್ಗೆ ಇರುವ ಅಸಹನೆಗೆ ಸಾಕ್ಷಿಯಾಗಿದ್ದು, ಇದು ಅತ್ಯಂತ ಖಂಡನೀಯ ಕೃತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿ 'ಜಾತ್ಯತೀತ', 'ಸಮಾಜವಾದಿ' ಪದಗಳು ನಾಪತ್ತೆ: ಅಧೀರ್ ರಂಜನ್ ಚೌಧರಿ
ಹೊಸ ಸಂಸತ್ ಭವನದ ಉದ್ಘಾಟನಾ ದಿನದಂದು ಉಭಯ ಸದನಗಳ ಸದಸ್ಯರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿನ ಪ್ರಸ್ತಾವನೆಯಲ್ಲಿ 'ಜಾತ್ಯತೀತ' ಮತ್ತು 'ಸಮಾಜವಾದಿ' ಪದಗಳು ಕಣ್ಮರೆಯಾಗಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬುಧವಾರ ಆರೋಪಿಸಿದ್ದಾರೆ.

ಮತದಾನದಲ್ಲಿ ಪಾಲ್ಗೊಳ್ಳಲು ಪ್ರತಿಜ್ಞೆ ಮಾಡಿ, ನೇತಾರರನ್ನು ಹೊಣೆಗಾರರನ್ನಾಗಿ ಮಾಡಿ: ಪ್ರಜಾಪ್ರಭುತ್ವ ದಿನಕ್ಕೆ ತಜ್ಞರ ಮನವಿ
ಸೆಪ್ಟೆಂಬರ್ 15 ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದ್ದು, ರಾಜಕೀಯ ತಜ್ಞರು, ನೇತಾರರು, ಎನ್‌ಜಿಒಗಳು ಮತ್ತು ವಾರ್ಡ್ ಸಮಿತಿಗಳ ಸದಸ್ಯರು ಈ ದಿನವನ್ನು ಮಾತ್ರ ಪ್ರಜಾಪ್ರಭುತ್ವ ದಿನ ಎಂದು ಪರಿಗಣಿಸಬೇಡಿ ಎನ್ನುತ್ತಾರೆ.

