ದೇಶಲೋಕಸಭೆ ಸದಸ್ಯ ಬಲ ಯಥಾಸ್ಥಿತಿ ಕಾಯ್ದುಕೊಳ್ಳಲು ಕಾಂಗ್ರೆಸ್ ಒತ್ತಾಯ; 2029ರಿಂದ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗೆ ಆಗ್ರಹ
ದೇಶದಲ್ಲಿ ಯುವಸಮೂಹ ವಿಶೇಷವಾಗಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳು, ರಾಮಮಂದಿರಕ್ಕೆ ನೀಡಲಾಗಿರುವ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಾಗೂ ಇ20 ಪೆಟ್ರೋಲ್ ವಿಚಾರಗಳ ಕುರಿತು ದೇಶವ್ಯಾಪಿ ಅಭಿಯಾನ ನಡೆಸಲು ಪಕ್ಷ ನಿರ್ಧರಿಸಿದೆ.