ರಾಜಕೀಯಸಿದ್ದರಾಮಯ್ಯ ಪುತ್ರ ವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ...!
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ಕಾಂಗ್ರೆಸ್ ಮುಖಂಡ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಸರ್ಕಾರವು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಜಿಲ್ಲಾ ಸಮಿತಿ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ರಾಜ್ಯ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.